Thursday, September 17, 2026
Thursday, September 17, 2026

Horticulture Department ತೀರ್ಥಹಳ್ಳಿ ತಾಲ್ಲೂಕು ತೋಟಗಾರಿಕೆ ವಿವಿಧ ಯಂತ್ರೋಪಕರಣಗಳಿಗೆ ಅರ್ಜಿ ಸಲ್ಲಿಸಲು ಪ್ರಕಟಣೆ

Date:

Horticulture Department ತೀರ್ಥಹಳ್ಳಿ ತಾಲೂಕು ತೋಟಗಾರಿಕೆ ಇಲಾಖೆಯ 2023-24ನೇ ಸಾಲಿಗೆ ಕೃಷಿ ತಾಂತ್ರೀಕರಣ ಉಪ ಅಭಿಯಾನ ಯೋಜನೆಯ ತೋಟಗಾರಿಕೆಯಲ್ಲಿ ಯಾಂತ್ರೀಕರಣ ಕಾರ್ಯಕ್ರಮದಡಿ ವಿವಿಧ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ತೀರ್ಥಹಳ್ಳಿ ತಾಲೂಕಿನ ತೋಟಗಾರಿಕೆ ಇಲಾಖೆಯಿಂದ ನಿಗದಿತ ನಮೂನೆ ಅರ್ಜಿಯನ್ನು ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಮಾ. 07 ರೊಳಗಾಗಿ ಸಲ್ಲಿಸುವಂತೆ ತೀರ್ಥಹಳ್ಳಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Horticulture Department ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08181-228151 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...