Thursday, August 13, 2026
Thursday, August 13, 2026

Protest in Sagara ಪಾಕಿಸ್ತಾನ್ ಪರ ಘೋಷಣೆ ,ಸಾಗರದಲ್ಲಿ ಪ್ರತಿಭಟನೆ

Date:

Protest in Sagara ಸಾಗರ : ರಾಜ್ಯಸಭಾ ಚುನಾವಣೆ ವಿಜಯೋತ್ಸವ ಸಂದರ್ಭದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದವರ ವಿರುದ್ದ ಸೂಕ್ತ ಕಾನೂನುಕ್ರಮ ಜರುಗಿಸುವಂತೆ ಒತ್ತಾಯಿಸಿ
ವಿಶ್ವಹಿಂದೂ ಪರಿಷತ್ ಮತ್ತು ಭಜರಂಗ ದಳದ ವತಿಯಿಂದ ಸಾಗರ ಹೋಟೆಲ್ ವೃತ್ತದಲ್ಲಿ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ವಿಶ್ವಹಿಂದೂ ಪರಿಷತ್ ಜಿಲ್ಲಾಧ್ಯಕ್ಷೆ ಪ್ರತಿಮಾ ಜೋಗಿ, ಕರ್ನಾಟಕದ ಪ್ರಜಾಪ್ರಭುತ್ವದ ದೇಗುಲ ವಿಧಾನಸೌಧದಲ್ಲಿ ರಾಜ್ಯಸಭಾ ನೂತನ ಸದಸ್ಯ ನಾಸೀರ್ ಹುಸೇನ್ ವಿಜಯೋತ್ಸವ
ಸಂದರ್ಭದಲ್ಲಿ ಕಿಡಿಗೇಡಿಗಳು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ. ಯಾವ ಸ್ಥಳದಲ್ಲಿ ಭಾರತ್ ಮಾತಾಕೀ ಜೈ ಎನ್ನಬೇಕಾಗಿತ್ತೋ ಅಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎನ್ನುವ ಘೋಷಣೆ
ಕೂಗಿರುವುದು ನೀಚಮನಸ್ಥಿತಿಗೆ ಸಾಕ್ಷಿಯಾಗಿದೆ. ಇಂತಹದ್ದನ್ನು ಕಾಂಗ್ರೇಸ್ ಪಕ್ಷ ಸಮರ್ಥಿಸಿಕೊಂಡಿರುವುದು ದುರದೃಷ್ಟಕರ. Protest in Sagara ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದವರಿಗೆ ಕಠಿಣ ಶಿಕ್ಷೆ ನೀಡಬೇಕು. ನಾಸೀರ್ ಹುಸೇನ್ ಸದಸ್ಯತ್ವವನ್ನು ತಕ್ಷಣ ರದ್ದುಮಾಡಬೇಕು ಎಂದು ಒತ್ತಾಯಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...