Friday, June 19, 2026
Friday, June 19, 2026

Karnataka Caste Census ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಜಾತಿ ಗಣತಿ ವರದಿ ಸಲ್ಲಿಕೆ

Date:

Karnataka Caste Census ಜಾತಿ ಗಣತಿ ವರದಿ ಎಂದು ಕರೆಯಲ್ಪಡುವ ಸಾಮಾಜಿಕ-ಆರ್ಥಿಕ ಹಾಗೂ ಶಿಕ್ಷಣ ಸಮೀಕ್ಷೆ ವರದಿಯನ್ನು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು.

ವಿಧಾನಸೌಧದ ಮುಖ್ಯಮಂತ್ರಿಗಳ ಕೊಠಡಿಯಲ್ಲಿ ಗುರುವಾರ ಜಯಪ್ರಕಾಶ್ ಹೆಗ್ಡೆ ಅವರು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದರು.

ವರದಿ ಸಲ್ಲಿಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ, ಜಯಪ್ರಕಾಶ್ ಹೆಗ್ಡೆ, “ನಮ್ಮ ಯಾವುದೇ ದಾಖಲೆಗಳು ಕಳೆದು ಹೋಗಿಲ್ಲ. ಇದು ಕೇವಲ ಮಾಧ್ಯಮಗಳ ಸೃಷ್ಟಿ. ನಮ್ಮ ವರದಿಯ ಅಂಶಗಳನ್ನು ನಾವು ಬಹಿರಂಗಪಡಿಸಲು ಸಾಧ್ಯವಿಲ್ಲ. ಅದು ಸರ್ಕಾರದ ಕೆಲಸ” ಎಂದರು.

Karnataka Caste Census ಕಾಂತರಾಜ ವರದಿ ಪರಿಷ್ಕರಿಸಿ ಸರ್ಕಾರಕ್ಕೆ ಸಲ್ಲಿಸಿದ್ದೇವೆ. ಇದು ಜಾತಿ ಗಣತಿ ವರದಿಯಲ್ಲ. ಸಾಮಾಜಿಕ-ಆರ್ಥಿಕ ಹಾಗೂ ಶಿಕ್ಷಣ ಸಮೀಕ್ಷೆ ವರದಿ” ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...