Sunday, December 7, 2025
Sunday, December 7, 2025

Chutuku Sahithya ಮಾರ್ಚ್ 10 ರಂದು ಚಿಕ್ಕಮಗಳೂರು ಚುಟುಕು ಸಾಹಿತ್ಯ ಪರಿಷತ್ತಿನ ಘಟಕದ ಉದ್ಘಾಟನೆ

Date:

Chutuku Sahithya ಚುಟುಕು ಸಾಹಿತ್ಯ ಪರಿಷತ್‌ನ ತಾಲ್ಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಮಾ.10 ರಂದು ಬೆಳಿಗ್ಗೆ 11.30ಗಂಟೆಗೆ ತಾಲ್ಲೂಕು ಕಚೇರಿ ಸಮೀಪದ ಸರ್ಕಾರಿ ನೌಕರರ ಭವ ನದಲ್ಲಿ ಹಮ್ಮಿಕೊಂಡಿದೆ ಎಂದು ಪರಿಷತ್ತಿನ ಚಿಕ್ಕಮಗಳೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ.ಹಿರೇನಲ್ಲೂರು ಶಿವು ತಿಳಿಸಿದ್ದಾರೆ.

ಈ ಕುರಿತು ಗುರುವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು ಕಾರ್ಯಕ್ರಮದಲ್ಲಿ ಚುಟುಕು ಸಾಹಿತ್ಯ ಪರಿ ಷತ್ತಿನ ಜಿಲ್ಲಾ ಸಮಿತಿ ಮುಖಂಡರುಗಳು ಭಾಗವಹಿಸುವರು. ಜೊತೆಗೆ ಚುಟುಕು ಕವಿಗಳಿಗೆ ಪ್ರಶಸ್ತಿ ಪ್ರಧಾನ ನೆರವೇ ರಿಸಲಾಗುವುದು ಎಂದು ತಿಳಿಸಿದ್ದಾರೆ.

ತಾಲ್ಲೂಕು ಅಧ್ಯಕ್ಷರಾಗಿ ಯಗಟಿ ಸತೀಶ್, ಪ್ರಧಾನ ಕಾರ್ಯದರ್ಶಿ ಮತಿಘಟ್ಟ ರವಿ, ಖಜಾಂಚಿ ತುರುವನ ಹಳ್ಳಿ ಟಿ.ವಿ.ಗಿರೀಶ್, ಉಪಾಧ್ಯಕ್ಷ ಕುಂಕನಾಡು ಕುಮಾರಸ್ವಾಮಿ, ಸಹ ಕಾರ್ಯದರ್ಶಿ ಸುಪ್ರಿಯಾ ಮಲ್ಲಿಕಾರ್ಜುನ್, ಸಂಘಟನಾ ಕಾರ್ಯದರ್ಶಿ ಎಸ್.ಎಸ್.ದೇವರಾಜ್ ಹಾಗೂ ಗೌರವ ಸಲಹೆಗಾರರಾಗಿ ಚೀಲನಹಳ್ಳಿ ಪ್ರಕಾಶ್ ಅಧಿಕಾರ ಸ್ವೀಕರಿಸಲಿದ್ದಾರೆ ಎಂದಿದ್ದಾರೆ.

Chutuku Sahithya ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸೋಮಶೇಖರ್, ಪ್ರಸನ್ನ, ವಿಜಯಲಕ್ಷ್ಮೀ ನಾಡಿಗ್, ಲಲಿತಮ್ಮ, ಶಿವಲಿ ರಂಗಸ್ವಾಮಿ, ಸೂರಿ, ಉಮಾದೇವಿ, ನಾಗರಾಜ್, ಅಬ್ದುಲ್ ಸಾಬ್, ತಿಪ್ಪೇಶ್, ಚಂದ್ರಶೇಖರ್ ಅವರನ್ನು ಆಯ್ಕೆಗೊಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ :9880234365 ಅಥವಾ 8277451177 ಸಂಖ್ಯೆಯನ್ನು ಸಂಪರ್ಕಿಸ ಬಹುದಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...