Sunday, September 27, 2026
Sunday, September 27, 2026

Kuvempu University ಕುವೆಂಪು ವಿವಿಗೆ ನೂತನ ಪ್ರಭಾರ ಕುಲಪತಿಯಾಗಿ ಪ್ರೊ.ಎಸ್.ವಿ.ಕೃಷ್ಣಮೂರ್ತಿ ನೇಮಕ

Date:

Kuvempu University ಕುವೆಂಪು ವಿಶ್ವವಿದ್ಯಾಲಯದ ನೂತನ ಪ್ರಭಾರ ಕುಲಪತಿಯಾಗಿ ನೇಮಕಗೊಂಡಿರುವ ಪ್ರೊ.‌ ಎಸ್. ವಿ. ಕೃಷ್ಣಮೂರ್ತಿ ಶುಕ್ರವಾರ ಅಪರಾಹ್ನ ಅಧಿಕಾರ ಸ್ವೀಕರಿಸಿದರು.

ಪ್ರೊ.‌ ಎಸ್. ವೆಂಕಟೇಶ್ ಅವರ ಡೀನ್ ಅವಧಿ ಮಾರ್ಚ್ 01ಕ್ಕೆ ಮುಕ್ತಾಯಗೊಂಡ‌ ಹಿನ್ನೆಲೆಯಲ್ಲಿ ನಂತರದ ಹಿರಿಯ ಡೀನರಾದ ಪ್ರೊ. ಎಸ್. ವಿ. ಕೃಷ್ಣಮೂರ್ತಿ ಅವರನ್ನು ಪ್ರಭಾರ ಕುಲಪತಿಯನ್ನಾಗಿ‌ ನೇಮಕಗೊಳಿಸಿ‌ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.

ಮೂಲತಃ ಪರಿಸರ ವಿಜ್ಞಾನ ಪ್ರಾಧ್ಯಾಪಕರಾದ ಪ್ರೊ.‌ ಕೃಷ್ಣಮೂರ್ತಿ ಅವರ ಡೀನ್ ಅವಧಿ ಮಾರ್ಚ್, 2025ರವರೆಗೆ ಇದ್ದು, ಪೂರ್ಣಾವಧಿ ಕುಲಪತಿ ನೇಮಕಗೊಳ್ಳುವವರೆಗೆ ಕಾರ್ಯನಿರ್ವಹಿಸಲಿದ್ದಾರೆ.

Kuvempu University ಈ ಸಂದರ್ಭದಲ್ಲಿ ಪ್ರೊ. ಎಸ್ ವೆಂಕಟೇಶ್, ಪರೀಕ್ಷಾಂಗ ಕುಲಸಚಿವ ಪ್ರೊ. ಎಂ ಎಸ್ ಗೋಪಿನಾಥ್, ಹಣಕಾಸು ಅಧಿಕಾರಿ ಜಿ.‌ ಬಂಗಾರಪ್ಪ, ಡಾ. ಕೆ.‌ ಆರ್. ಮಂಜುನಾಥ್ ಸೇರಿಂದತೆ ವಿವಿಧ ಆಡಳಿತಾಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...