Saturday, May 23, 2026
Saturday, May 23, 2026

Football ಶಿವಮೊಗ್ಗದಲ್ಲಿ ಫುಟ್ ಬಾಲ್ ಗೆ ಪ್ರತ್ಯೇಕ ಮೈದಾನಕ್ಕಾಗಿ ಮನವಿ

Date:

Football ಶಿವಮೋಗ್ಗ ಜಿಲ್ಲಾ ಫುಟ್ಬಾಲ್ ಸಂಸ್ಥೆಯ ವತಿಯಿಂದ ಫ್ರತ್ಯೇಕ ಫುಟ್ ಬಾಲ್ ಮೈದಾನಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವವರಿಗೆ ಮನವಿ ಸಲ್ಲಿಸಲಾಯಿತು.ಈ ಸಂಧರ್ಭ ದಲ್ಲಿ ಅಧ್ಯಕ್ಷರಾದ ಶ್ರೀನಾಥ್,ಫ್ರಮೋದ್ ಫುಟ್ಬಾಲ್ ಕ್ಲಬ್ ಅಧ್ಯಕ್ಷರಾದ ಚಿನ್ನಪ್ಪ,SUFC,Liberty,Jai Bharath,MKFC ಕ್ಲಬ್ಗಳ ಅಧ್ಯಕ್ಷರುಗಳಾದ ವಿನ್ಸೆಂಟ್ ರೋಡ್ರಿಗಸ್,ಹರ್ಷ ಭೋವಿ,ಮೈಕೆಲ್ Football ಕಿರಣ್,ಕ್ಲೆಮೆಂಟ್ ರಾಯನ್, ಸೂಲಯ್ಯ,ವಿಶ್ವಾಸ್ ಇನ್ನು ಮುಂತಾದವರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...

Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.

Eshwara Khandre ಕರ್ನಾಟಕ ಸರ್ಕಾರದ ಜೀವವೈವಿದ್ಯ ಮಂಡಳಿ ಕೊಡಮಾಡುವ ೨೦೨೫-೨೬ನೇ ಸಾಲಿನ...

Institute of International Finance ಐಐಎಫ್ ಶಿವಮೊಗ್ಗ ಚಾಪ್ಟರ್ ನ ನೂತನ ಪದಾಧಿಕಾರಿಳ ಆಯ್ಕೆ.

Institute of International Finance ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಫೌಂಡ್ರಿಮೆನ್ (IIF)...