Saturday, March 21, 2026
Saturday, March 21, 2026

DC Shivamogga ತುಂಗಭದ್ರ ಸಕ್ಕರೆ ಕಾರ್ಖಾನೆಯ ನಕಲಿ ಮಾಲೀಕರ ವಿರುದ್ಧ ಕ್ರಮಕ್ಕೆ ಒತ್ತಾಯ

Date:

DC Shivamogga ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 15ಕ್ಕೂ ಹೆಚ್ಚು ಗ್ರಾಮಗಳ ರೈತರ ಸಮಸ್ಯೆ ಯಾದ ತುಂಗಭದ್ರಾ ಸಕ್ಕರೆ ಕಾರ್ಖಾನೆ ದೇವಿ ಶುಗರ್ಸ್ ನಕಲಿ ಮಾಲೀಕನ ವಿರುದ್ಧ ಕ್ರಮ ಕೈಗೊಳ್ಳಲು ಆಗ್ತಹಿಸಿ ಇಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಪದೇ ಪದೇ ಕಿರುಕುಳ ನೀಡುತ್ತಿರುವ ಭೂಗಳ್ಳರ ವಿರುದ್ಧ ಶಿಸ್ತು ಕ್ರಮ ಕೈಗೊಂಡು ರೈತರಿಗೆ ಮನೆಗಳಿಗೆ ೯೪ಡಿಯಲ್ಲಿ ಹಕ್ಕುಪತ್ರ ಹಾಗೂ ಜಮೀನುಗಳಿಗೆ ಸಾಗುವಳಿ ಚೀಟಿ ನೀಡುವಂತೆ ಆಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ಕ್ಷೇತ್ರದ ಶಾಸಕಿ ಶಾರದಾ ಪೂರ್ಯ ನಾಯ್ಕ, ಕೃಷ್ಣಪ್ಪ , ವಿಜಯ್ ಕುಮಾರ್, ಜಗದೀಶ್ ಅಸೋಡಿ, ಗಿರೀಶ್ DC Shivamogga ಬುಕ್ಕಳಾಪುರ , ಎನ್‌ ಟಿ ಕುಮಾರ್, ನಾಗೇಂದ್ರಪ್ಪ, ವೇಲು ಹಲವಾರು ರೈತ ಮುಖಂಡರು ಭಾಗವಹಿಸಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga News ಶಿವಮೊಗ್ಗದಿಂದ ದಂಪತಿ ನಾಪತ್ತೆ. ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ಪ್ರಕಟಣೆಮ

Shivamogga News ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಭಾರತಿ ಕಾಲೋನಿ 2ನೇ...

Shivamogga News ಪಂಚಾಂಗ ಶ್ರವಣವು ಪುಣ್ಯಪ್ರದ. ಕೆಟ್ಟಸ್ವಪ್ನವನ್ನು ದೂರಮಾಡುತ್ತದೆ- “ಕಗ್ಗ” ಜಿ.ಎಸ್.ನಟೇಶ್.

Shivamogga News ಪಂಚಾಂಗ ಶ್ರವಣದಿಂದ ಪುಣ್ಯ ಪ್ರಾಪ್ತಿ ಆಗುತ್ತದೆ. ನಮ್ಮ ಎಲ್ಲಾ...

Rangayana, Shivamogga ಚಿಣ್ಣರ ಸಿಹಿಮೊಗೆ ಬೇಸಿಗೆ ಶಿಬಿರದಲ್ಲಿ ನಾಟಕ ನಿರ್ದೇಶಕ ಮತ್ತು ಜನಸಹಾಯಕ ನಿರ್ದೇಶಕರ ಆಯ್ಕೆ ಪ್ರಕ್ರಿಯೆಗೆ ಅರ್ಜಿಗಳ ಆಹ್ವಾನ.

Rangayana ಶಿವಮೊಗ್ಗ ರಂಗಾಯಣವು ಏ.14 ರಿಂದ ಮೇ.03ರವರೆಗೆ ಆಯೋಜಿಸುತ್ತಿರುವ ಚಿಣ್ಣರ ಸಿಹಿಮೊಗ್ಗೆ-ಮಕ್ಕಳ...