Tuesday, February 3, 2026
Tuesday, February 3, 2026

Rehabilitation Department Shimoga ಸೈನಿಕ ಪುನರ್ವಸತಿ‌ ಇಲಾಖೆಯಲ್ಲಿ ಲಿಪಿಕ ಕಂ ಚಾಲಕ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ

Date:

Rehabilitation Department Shimoga ಶಿವಮೊಗ್ಗ, ಜಿಲ್ಲಾ ಸೈನಿಕ ಪುನರ್ವಸತಿ ಇಲಾಖೆ ಕಛೇರಿಯಲ್ಲಿ ಲಿಪಿಕ ಕಂ ಚಾಲಕ ಹುದ್ದೆಗೆ ಅನುಭವುಳ್ಳ ಮಾಜಿ ಸೈನಿಕರು ಹೊರ ಗುತ್ತಿಗೆಯ ಆಧಾರದ ಮೇಲೆ ಕಾರ್ಯ ನಿರ್ವಹಿಸಲು ಅರ್ಜಿ ಆಹ್ವಾನಿಸಿದೆ.

ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಮಾತ್ರ ಅವಕಾಶವಿದ್ದು, ಅರ್ಜಿದಾರರು ಸೇನೆಯಲ್ಲಿ ವಾಹನ ಪರವಾನಿಗೆ ಪಡೆದಿರುವ ಮತ್ತು ಸೇನಾ ವಾಹನ ಚಲಾಯಿಸಿದ ಚಾಲಕ ಪ್ರವೃತ್ತಯುಳ್ಳವರಾಗಿರಬೇಕು ಜೊತೆಗೆ ಸರ್ಕಾರದ ಮೋಟಾರು ಕಾಯಿದೆಯಡಿಯಲ್ಲಿ ದಿನಾಂಕ 01-03-2022 ರ ಮೊದಲು ಪಡೆದ ಲಘು ಮೋಟಾರು ವಾಹನದ ಪರವಾನಿಗೆ ಹೊಂದಿರಬೇಕು. ಸೈನ್ಯದಲ್ಲಿ ದುರ್ನಡತೆ ಸಲುವಾಗಿ ಯಾವುದೇ ವೈದ್ಯಕೀಯ ಕಾರಣಗಳಿಂದ ಸೈನ್ಯದಿಂದ ಬಿಡುಗಡೆಗೊಂಡಿರಬಾರದು
ಆಸಕ್ತರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಶಿವಮೊಗ್ಗ ಕಛೇರಿಗೆ ಸ್ವಯಂ ಲಿಖಿತ ಅರ್ಜಿ ಮತ್ತು ಸ್ವವಿವರ ದೊಂದಿಗೆ ಮಾ. 11 ರೊಳಗಾಗಿ ಕಛೇರಿಯ ವೇಳೆಯಲ್ಲಿ ಅರ್ಜಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕ ಡಾ. ಸಿ.ಎ.ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Rehabilitation Department Shimoga ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಕಛೇರಿಯ ದೂ. ಸಂ. :08182-2200925 ಯನ್ನು ಕಛೇರಿಯ ವೇಳೆಯಲ್ಲಿ ಅಥವಾ ಇಮೇಲ್ soldiersshimoga@gmail.com ಮುಖಾಂತರ ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...