Thursday, June 18, 2026
Thursday, June 18, 2026

Maha Shivaratri ಶ್ರೀಶಿವಗಂಗಾ ಯೊಇಗ ಕೇಂದ್ರದಲ್ಲಿಮಹಾಶಿವರಾತ್ರಿ ಪೂಜೆ

Date:

Maha Shivaratri ಶ್ರೀ ಶಿವಗಂಗಾ ಯೋಗ ಕೇಂದ್ರದಲ್ಲಿ ಮಹಾಶಿವರಾತ್ರಿ ಆಚರಣೆ
ದಿನಾಂಕ 08.03.2024 ಶುಕ್ರವಾರ ಸಂಜೆ 05.30 ರಿಂದ ಮಹಾಶಿವರಾತ್ರಿ ಅಂಗವಾಗಿ ಯೋಗ ಕೇಂದ್ರದ ಆವರಣದಲ್ಲಿ ಸ್ಥಾಪಿತವಾಗಿರುವ ಆದಿ ಯೋಗಿ ಧ್ಯಾನಸ್ಥ ಶಿವನಿಗೆ ಅಭಿಷೇಕ ಪೂಜೆ ಸಾಮೂಹಿಕ ಶಿವ ಸಂಕೀರ್ತನೆ, ಭಜನೆ ಕಾರ್ಯಕ್ರಮವನ್ನು ಯೋಗ ಶಿಕ್ಷಣಾರ್ಥಿಗಳ ಸಹಕಾರದಿಂದ ಏರ್ಪಡಿಸಲಾಗಿದೆ.

Maha Shivaratri ಭವ ಬಂಧನದಲ್ಲಿ ಸಿಲುಕಿದ ನನ್ನನ್ನು ಶಿವನೇ ಉದ್ಧರಿಸು ಎಂದು ಬೇಡಿ ಕೊಂಡು ಶಿವನ ಸಾನಿಧ್ಯದಲ್ಲಿ ಉಪವಾಸದಿಂದ ಆರಾಧನೆ ಮಾಡುವ ದಿನವಿದು. ಶಿವಮೊಗ್ಗ ನಗರದ ಭಜನಾ ಮಂಡಳಿಯವರು, ಸಾರ್ವಜನಿಕರು, ಯೋಗಾಸಕ್ತರು ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಶಿವನ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ಶಿವಗಂಗಾ ಯೋಗ ಕೇಂದ್ರ ಟ್ರಸ್ಟ್ ನ ಕಾರ್ಯದರ್ಶಿಯಾದ ಶ್ರೀ ಎಸ್ ಎಸ್ ಜ್ಯೋತಿ ಪ್ರಕಾಶ್ ಮತ್ತು ಯೋಗಾಚಾರ್ಯ ಸಿ.ವಿ. ರುದ್ರಾರಾಧ್ಯರವರು ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...