Wednesday, September 16, 2026
Wednesday, September 16, 2026

Shivamogga Head Post Office ಮಾರ್ಚ್ 15 ರಂದು ಶಿವಮೊಗ್ಗ ಅಂಚೆ ವಿಭಾಗದಿಂದ ಡಾಕ್ ಅದಾಲತ್

Date:

Shivamogga Head Post Office ಶಿವಮೊಗ್ಗ ಅಂಚೆ ವಿಭಾಗವು ಮಾ. 15 ರಂದು ಬೆಳಗ್ಗೆ 11.00ಕ್ಕೆ ಅಂಚೆ ಅಧೀಕ್ಷಕರ ಕಚೇರಿ, ಕೋಟೆ ರಸ್ತೆ, ಶಿವಮೊಗ್ಗ ಅಂಚೆ ವಿಭಾಗದಲ್ಲಿ ಡಾಕ್ ಅದಾಲತ್ ಹಮ್ಮಿಕೊಂಡಿದೆ.

ಸಾರ್ವಜನಿಕರು ಅಂಚೆ ಇಲಾಖೆಯ ಕುಂದುಕೊರತೆಗಳನ್ನು ಅಥವಾ ಸಲಹೆ-ಸೂಚನೆಗಳನ್ನು ಮಾ.12 ರೊಳಗಾಗಿ ಸಲ್ಲಿಸಿ, ಡಾಕ್ Shivamogga Head Post Office ಅದಾಲತ್‍ನಲ್ಲಿ ಭಾಗವಹಿಸುವಂತೆ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...