Friday, September 27, 2024
Friday, September 27, 2024

Kuvempu University ಪ್ರೊ. ಶರತ್ ಅನಂತಮೂರ್ತಿ ಕುವೆಂಪು ವಿವಿಯ ನೂತನ ಕುಲಪತಿ

Date:

Kuvempu University ಕುವೆಂಪು ವಿಶ್ವವಿದ್ಯಾಲಯದ ನೂತನ ಕುಲಪತಿ ಯಾಗಿ ಪ್ರೊ. ಶರತ್ ಅನಂತಮೂರ್ತಿ ಅವರನ್ನು‌ ‌ನೇಮಿಸಿ ರಾಜ್ಯಪಾಲರು ಮಂಗಳವಾರ ಆದೇಶ ಹೊರಡಿಸಿದ್ದಾರೆ.

Kuvempu University ಪ್ರೊ. ಶರತ್ ಅವರು ಹೈದ್ರಾಬಾದ್ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಫಿಸಿಕ್ಸ್ ನಲ್ಲಿ ಪ್ರೊಫೆಸರ್ ಆಗಿದ್ದರು. ಇವರ ಅವಧಿ 4 ವರ್ಷವಿರುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Hassan Manikya Prakashana ಶಿವಮೊಗ್ಗದ ಕವಿ ಶಿ.ಜು.ಪಾಶಾ ಅವರಿಗೆ “ಜನ್ನ ಕಾವ್ಯ ಪ್ರಶಸ್ತಿ”

Hassan Manikya Prakashana ಹಾಸನದ ಮಾಣಿಕ್ಯ ಪ್ರಕಾಶನ(ರಿ) ರಾಜ್ಯಮಟ್ಟದ ಜನ್ನ ಕಾವ್ಯ...

Vajreshwari Co Operative Society ಶ್ರೀವಜ್ರೇಶ್ವರಿ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರ

Vajreshwari Co Operative Society ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ಶ್ರೀ...

Inner Wheel Shivamogga ದುರ್ಬಲರಿಗೆ ನೆರವು ನೀಡಿದಾಗ ಸೇವೆ ಸಾರ್ಥಕ- ಶಿಲ್ಪ ಗೋಪಿನಾಥ್

Inner Wheel Shivamogga ನಾವು ಮಾಡುವ ಸೇವೆ ಸಾರ್ಥಕಗೊಳ್ಳಬೇಕಾದರೆ...

National Education Committee ಬೆಳಗುತ್ತಿ & ಮಲ್ಲಿಗೇನಹಳ್ಳಿಯಲ್ಲಿ ಗಮನ ಸೆಳೆದ ಎನ್.ಎಸ್.ಎಸ್. ವಾರ್ಷಿಕ ಶಿಬಿರ

National Education Committee ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದಲ್ಲಿರಂಗಪ್ರಯೋಗದ...