Thursday, June 18, 2026
Thursday, June 18, 2026

Route Change ಶಿವರಾತ್ರಿ ಪೂಜಾ ನಿಮಿತ್ತ ಶಿವಮೊಗ್ಗಕ್ಕೆ ತೀರ್ಥಹಳ್ಳಿಯಿಂದ ಬರುವ ವಾಹನಗಳಿಗೆ ಮಾರ್ಗ ಬದಲಾವಣೆ

Date:

Route Change ಮಾ.8 ಮತ್ತು 09 ರಂದು ಶಿವಮೊಗ್ಗ ನಗರದಲ್ಲಿ ಹರಕೆರೆ ಗ್ರಾಮದಲ್ಲಿ ಶ್ರೀ ರಾಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿ ಹಬ್ಬದ ನಿಮತ್ತ ಜಾತ್ರೆ ನಡೆಯಲಿದ್ದು, ಮಾ.08 ರ ಬೆಳಗ್ಗಿನ ಜಾವ 4 ರಿಂದ 09 ರ ಬೆಳಗಿನ ಜಾವದವರೆಗೆ ಒಂದು ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಬಂದು ಹೋಗುವ ಕಾರಣ ಹಾಗೂ ಸೂಳೆಬೈಲು ಬೆಟ್ಟದ ಮಲ್ಲೇಶ್ವರ ದೇವಾಲಯಕ್ಕೂ ಭಕ್ತಾದಿಗಳು ಆಗಮಿಸುವುದರಿಂದ ಈ ಕೆಳಗಿನಂತೆ ತಾತ್ಕಾಲಿಕವಾಗಿ ವಾಹನಗಳಿಗೆ ಮಾರ್ಗ ಬದಲಾವಣೆ ಮಾಡಲು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಸೂಚನೆ ಹೊರಡಿಸಿ ಆದೇಶ ನೀಡಿದ್ದಾರೆ.

ತೀರ್ಥಹಳ್ಳಿ ಮಾರ್ಗವಾಗಿ ಓಡಾಡುವ ವಾಹನಗಳನ್ನು ಶಿವಮೊಗ್ಗದಿಂದ ತೀರ್ಥಹಳ್ಳಿಗೆ

ಹೋಗುವ ವಾಹನಗಳು ಗಜಾನನ ಗ್ಯಾರೇಜ್ ಪಕ್ಕದ ರಸ್ತೆಯಲ್ಲಿ ಹೋಗಿ ರಾಮಿನಕೊಪ್ಪ ಚಾನಲ್ ಮಾರ್ಗವಾಗಿ ಎನ್ ಹೆಚ್ ಆಸ್ಪತ್ರೆ ಪಕ್ಕದ ರಸ್ತೆಗೆ ಬಂದು ಸೇರುವುದು.

Route Change ತೀರ್ಥಹಳ್ಳಿಯಿಂದ ಬರುವ ಎಲ್ಲಾ ವಾಹನಗಳು ಎನ್ ಹೆಚ್ ರಸ್ತೆಯ ಪಕ್ಕದ ರಸ್ತೆಯ ಮೂಲಕ ರಾಮಿನಕೊಪ್ಪ ಚಾನಲ್ ಕ್ರಾಸ್ ನಿಂದ ಗಜಾನನ ಗ್ಯಾರೇಜ್ ಮೂಲಕ ಬಂದು ಶಿವಮೊಗ್ಗ ಸೇರುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...