Friday, August 14, 2026
Friday, August 14, 2026

Rameshwaram Cafe Blast ಕೆಫೆ ಸ್ಫೋಟ ,ಸುಳಿವು ನೀಡಿದವರಿಗೆ ₹10 ಲಕ್ಷ ಬಹುಮಾನ

Date:

Rameshwaram Cafe Blast ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ. ಸುಳಿವು ನೀಡಿದವರಿಗೆ
ಎನ್,ಐ,ಎ. ನಿಂದ
ಬಹುಮಾನ ₹10 ಲಕ್ಷ ಘೋಷಣೆ..
ತನಿಖೆ ಇನ್ನೂ ನಡೆಯುತ್ತಿದೆ. ಬೆಂಗಳೂರನ್ನೇ ಬೆಚ್ಚಿಬೀಳಿಸಿದ ಬಾಂಬ್ ಸ್ಫೋಟ ಪ್ರಕರಣದ ಬಗ್ಗೆ ಪೋಲೀಸರು ಸಾಕ್ಷ್ಯ ಕಲೆಹಾಕುತ್ತಿದ್ದಾರೆ. ಉಗ್ರನ ಚಲನವಲನಗಳನ್ನ ವಿಡಿಯೊ ಮೂಲಕ ಪತ್ತೆ ಹಚ್ಚಲಾಗಿದೆ.
ಉಗ್ರರ ಪತ್ತೆ ನೀಡುದವರಿಗೆ ₹ 10 ಲಕ್ಷ ಬಹುಮಾನ ನೀಡಲು ರಷ್ಟ್ರೀಯ ತನಿಖಾ ದಳ ಪ್ರಕಟಿಸಿದೆ.
Rameshwaram Cafe Blast ಸುಳಿವು ನೀಡಿದವರ ಹೆಸರನ್ನ ಗೌಪ್ಯವಾಗಿಡಲಾಗುವುದು ಎಂದೂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...