Wednesday, September 16, 2026
Wednesday, September 16, 2026

International Women’s Day ವಿಶ್ವ ಮಹಿಳಾದಿನ ವಿಶೇಷವಾಗಿ ಮಹಿಳಾ ಸಿಬ್ಬಂದಿಗೆ ಬಾಗಿನ ಅರ್ಪಣೆ

Date:

International Women’s Day ವಿಶ್ವಮಹಿಳಾ ದಿನಾಚರಣೆಯ ಅಂಗವಾಗಿ ಸ್ಟೈಲ್ ಡಾನ್ಸ್ ಕ್ರಿವ್ ನೃತ್ಯಸಂಸ್ಥೆಯ ಮಹಿಳಾ ನೃತ್ಯ ವಿದ್ಯಾರ್ಥಿಗಳು ಮತ್ತು ಫಿಟ್ನೇಸ್ ಮಹಿಳಾ ವಿದ್ಯಾರ್ಥಿಗಳು ಶಿವಮೊಗ್ಗ ಮಹಿಳಾ ಠಾಣೆಗೆ ಭೇಟಿ ನೀಡಿ ಅಲ್ಲಿನ ಮಹಿಳಾ ಸಿಬ್ಬಂದಿಗಳಿಗೆ ಬಾಗಿನ ಮತ್ತು ಅರಿಶಿನ ಕುಂಕುಮ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ನೃತ್ಯ ಸಂಸ್ಥೆಯ ಆಯೋಜಕರಾದ ತ್ರೀವೇಣಿ ಮತ್ತು International Women’s Day ಗೀತಾಮಾನೆ, ವಿದ್ಯಾರ್ಥಿಗಳಾದ ಶಿಲ್ಪಾ , ಅನುಷಾ, ತನುಶ್ರೀ, ಜಯಶ್ರೀ ಮತ್ತಿತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...