Thursday, June 18, 2026
Thursday, June 18, 2026

Department of Information and Public Relations ರಾಜ್ಯದ ಪ್ರಗತಿಯೋಜನೆ ಬಿಂಬಿಸುವ ಕಲಾಜಾಥಾಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ

Date:

Department of Information and Public Relations ಸರ್ಕಾರದ ಯೋಜನೆಗಳ ಕುರಿತು ಪ್ರಚಾರ ನೀಡಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಲಾಗಿರುವ ‘ಕಲಾಜಾಥಾ’ ಸಂಚಾರಿ ವಾಹನಕ್ಕೆ ಇಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಕಲಾಜಾಥ ಸಂಚಾರಿ ಪ್ರದರ್ಶನ ವಾಹನಗಳ ಮೂಲಕ ಬೀದಿನಾಟಕ ಕಲಾತಂಡಗಳು ಜಿಲ್ಲೆಯ ಆಯ್ದ 45 ಗ್ರಾಮಗಳಲ್ಲಿ ಇಂದಿನಿಂದ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಸೇರಿದಂತೆ ವಿವಿಧ ಯೋಜನೆಗಳು, ಕಾರ್ಯಕ್ರಮಗಳ ಕುರಿತಂತೆ ಪ್ರಚಾರ ಕೈಗೊಳ್ಳಲಿವೆ.
Department of Information and Public Relations ವೇಳೆ ವಾರ್ತಾ ಇಲಾಖೆ ಸಿಬ್ಬಂದಿಗಳು, ಕಲಾವಿದರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...