Thursday, September 17, 2026
Thursday, September 17, 2026

ESCOM ಮಾಹಿತಿ ತಂತ್ರಜ್ಞಾನದ ಉನ್ನತೀಕರಣದ ಸಲುವಾಗಿ ಎಲ್ಲಾ ಎಸ್ಕಾಂಗಳ ಕೆಲವು ಸೇವೆಯಲ್ಲಿ 10 ದಿನ ವ್ಯತ್ಯಯ

Date:

ESCOM ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ನಿಮಿತ್ತ ರಾಜ್ಯದ ಎಲ್ಲಾ ಎಸ್ಕಾಂಗಳ RAPDRP – ನಗರ ಪ್ರದೇಶಗಳಾದ ಬಂಟ್ವಾಳ, ಕಡೂರು, ತರೀಕೆರೆ, ಪುತ್ತೂರು, ಉಡುಪಿ, ಮಂಗಳೂರು, ಶಿಕಾರಿಪುರ, ಸಾಗರ, ಶಿವಮೊಗ್ಗ, ಭಧ್ರಾವತಿ, ಚಿಕ್ಕಮಗಳೂರುಗಳಲ್ಲಿ ಗ್ರಾಹಕರಿಗೆ ವಿದ್ಯುತ್ ಬಿಲ್ಲುಗಳ ಪಾವತಿ, ಹೊಸ ಸಂಪರ್ಕ ಸೇವೆಗಳು, ಹೆಸರು ಮತ್ತು ಜಕಾತಿ ಬದಲಾವಣೆ ಇತ್ಯಾದಿ ಸೇವೆಗಳು ಮಾ. 10 ರಿಂದ 19 ರವರೆಗೆ 10 ದಿನಗಳ ಕಾಲ ಲಭ್ಯವಿರುವುದಿಲ್ಲ.

ESCOM ಉನ್ನತೀಕರಿಸಿದ ತಂತ್ರಾಂಶವು ಕಾರ್ಯಾರಂಭಗೊಂಡ ನಂತರ ಸ್ಥಿರಗೊಳ್ಳಲು ಸುಮಾರು 15 ದಿನಗಳ ಕಾಲಾವಕಾಶ ಬೇಕಿದ್ದು, ಈ ಸಮಯದಲ್ಲಿ ತಂತ್ರಾಂಶದ ಕಾರ್ಯಕ್ಷಮತೆಯಲ್ಲಿ ಸ್ವಲ್ಪ ಮಟ್ಟದ ವ್ಯತ್ಯಯ ಉಂಟಾಗಬಹುದು. ಸೇವಾ ಸ್ಥಗಿತ ಕಾಲದಲ್ಲಿ ಗ್ರಾಹಕರು ಮೆಸ್ಕಾಂನೊಂದಿಗೆ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...