Monday, April 6, 2026
Monday, April 6, 2026

MESCOM Shivamogga ಮಾರ್ಚ್ 10 ರಂದು ಕುಂಸಿ ಸುತ್ತಮುತ್ತ ವಿದ್ಯುತ್ ಸರಬರಾಜು‌ ವ್ಯತ್ಯಯ

Date:

MESCOM Shivamogga ಶಿವಮೊಗ್ಗ ತಾಲ್ಲೂಕು, ಕುಂಸಿ ಗ್ರಾಮದ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿ ಇರುವುದರಿಂದ ಮಾ. 10 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ರವರೆಗೆ ಕುಂಸಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಹಳ್ಳಿಗಳಾದ ಕುಂಸಿ, ಬಾಳೆಕೊಪ್ಪ, ಚೋರಡಿ, ತುಷ್ಟೂರು, ಕೋಣಿಹೂಸೂರು, ಹೊರಬೈಲು ಇನ್ನಿತರೆ ಸುತ್ತಮುತ್ತಲ ಹಳ್ಳಿಗಳು ಹಾಗೂ ಹಾರ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ ಹಾಗೂ ಇನ್ನಿತರೆ ಸುತ್ತಮುತ್ತಲ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕಾಗಿ ಕೋರಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N.Channabasappa ಸಮಾಜದ ಪ್ರತಿಯೊಬ್ಬರಿಗೂ ತರಬೇತಿ ಕೇಂದ್ರದ ಪ್ರಯೋಜನ ಸಿಗಲಿ- ಎಸ್.ಎನ್.ಚನ್ನಬಸಪ್ಪ

S.N.Channabasappa ಅಖಿಲ ಕರ್ನಾಟಕ ದೈವಜ್ಞ ಬ್ರಾಹ್ಮಣ ಮಹಿಳಾ ಮಂಡಳಿ, ಶಿವಮೊಗ್ಗ ಇವರ...

Kuvempu University ಮಾಧ್ಯಮ ಕ್ಷೇತ್ರದಲ್ಲಿ ನಿರೂಪಕರಿಗೆ ಹೆಚ್ಚಿನ ಬೇಡಿಕೆ: ಭಾಷಾ ಪ್ರೌಢಿಮೆ, ವಿಷಯಗಳ ಸಮಗ್ರ ಅರಿವು ಮುಖ್ಯ- ಹೊನ್ನಾಳಿ ಚಂದ್ರಶೇಖರ್

Kuvempu University ಪತ್ರಕರ್ತರಾಗಬೇಕಾದರೆ ಆಳವಾದ ಜ್ಞಾನವನ್ನು ಹೊಂದಿರಬೇಕು ಮತ್ತು ನಿರಂತರ ಓದುತ್ತಾ...