Friday, June 19, 2026
Friday, June 19, 2026

Madhu Bangarappa ಯತ್ನಾಳ್ ಬಸ್ ನಿಲ್ದಾಣದಲ್ಲಿ ಕುಳಿತು ಜ್ಯೋತಿಷ್ಯ ಹೇಳಲಿ ಸಚಿವ ಮಧು ಬಂಗಾರಪ್ಪ

Date:

Madhu Bangarappa ಲೋಕಸಭೆ ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವ ಮಧು ಬಂಗಾರಪ್ಪ, ಬಸನಗೌಡ ಪಾಟೀಲ್ ಯತ್ನಾಳ್ ಗೆ ಮಾಡಲು ಕೆಲಸ ಇಲ್ಲ, ಬಸ್ ನಿಲ್ದಾಣದ ಬಳಿ ಕುಳಿತು ಜ್ಯೋತಿಷ್ಯ ಹೇಳೋಕೆ ಹೇಳಿ ಎಂದು ವ್ಯಂಗ್ಯವಾಡಿದರು.
Madhu Bangarappa ಬಿಜೆಪಿ ಆಪರೇಷನ್ ಕಮಲ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಮಧು ಬಂಗಾರಪ್ಪ, ಬಿಜೆಪಿಯವರ ಆಪರೇಷನ್ ನಾವು ಫೇಲ್ ಮಾಡ್ತೇವೆ. ಅವರು ಯಾವತ್ತೋ ಸಂವಿಧಾನಾತ್ಮಕವಾಗಿ ಅಧಿಕಾರಕ್ಕೆ ಬಂದಿಲ್ಲ. ಕಳೆದ ಭಾರಿ ಹೀಗ್ ಮಾಡಿಯೇ 67ಕ್ಕೆ ಬಂದಿದ್ದಾರೆ. ಮುಂದೆ ಹೀಗೆ ಮಾಡಿದ್ರೆ 37 ಕ್ಕೆ ಬರ್ತಾರೆ‌ ಎಂದು ಲೇವಡಿ ಮಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...