Wednesday, September 16, 2026
Wednesday, September 16, 2026

K.S.Eshwarappa ಪುತ್ರ ಕಾಂತೇಶ್ ಗೆ ಹಾವೇರಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಸಿಗುವ ವಿಶ್ವಾಸವಿದೆ- ಈಶ್ವರಪ್ಪ

Date:

K.S.Eshwarappa ಈಶ್ವರಪ್ಪ ಪುತ್ರ ಕಾಂತೇಶ್ ಹಾವೇರಿ ಗದಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ. ಆದರೆ ಅದೇ ಕ್ಷೇತ್ರಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
ಅವರ ಹೆಸರೂ ಕೂಡ ಕೇಳಿ ಬರುತ್ತಿದ್ದು ಈ ನಡುವೆ ತಮ್ಮ ಮಗನಿಗೆ ಟಿಕೆಟ್ ಸಿಕ್ಕೇ ಸಿಗುತ್ತದೆ ಎಂಬ ವಿಶ್ವಾಸದಲ್ಲಿ ಈಶ್ವರಪ್ಪ ಇದ್ದಾರೆ.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ತಮ್ಮ ಪುತ್ರ ಕಾಂತೇಶ್‌ಗೆ ಟಿಕೆಟ್ ಕೊಡಿಸುತ್ತೇನೆ ಅಂತ ಬಿಎಸ್ ಯಡಿಯೂರಪ್ಪ ಅವರೇ ಭರವಸೆ ನೀಡಿದ್ದಾರೆ ಎಂದು ಈಶ್ವರಪ್ಪ ಹೇಳಿದ್ದಾರೆ.

K.S.Eshwarappa ಹಾವೇರಿ ಟಿಕೆಟ್ ಬಗ್ಗೆ ಕೇಂದ್ರದ ನಾಯಕರು, ಪಕ್ಷದ ಹಿರಿಯರು ಹಾಗೂ ಬಿಎಸ್ ಯಡಿಯೂರಪ್ಪರ ಜೊತೆ ಮಾತನಾಡಿದ್ದೇವೆ. ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ತೀರ್ಮಾನ ಮಾಡಿದ ಕ್ಷಣದಲ್ಲಿ ನಾನು ಹಾಗೂ ನನ್ನ ಮಗ ಕಾಂತೇಶ್ ಯಡಿಯೂರಪ್ಪರನ್ನ ಭೇಟಿ ಮಾಡಿದ್ದೇವೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...