Sunday, August 2, 2026
Sunday, August 2, 2026

B. Y. Raghavendra ರಾಜ್ಯಸಭೆಗೆ ಸದಸ್ಯರಾಗಿ ನಾಮಕರಣಗೊಂಡ ಸುಧಾ ಮೂರ್ತಿ ಅವರನ್ನ ಅಭಿನಂದಿಸಿದ ಸಂಸದ ರಾಘವೇಂದ್ರ

Date:

B. Y. Raghavendra ಗೌರವಾನ್ವಿತ ರಾಷ್ಟ್ರಪತಿಯವರಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಶ್ರೀಮತಿ ಸುಧಾ ಮೂರ್ತಿ
ಅವರಿಗೆ ತುಂಬು ಹೃದಯದ ಅಭಿನಂದನೆಗಳು.ಸಮಾಜ ಸೇವೆ, ಮಾನವೀಯತೆ ಹಾಗೂ ಶೈಕ್ಷಣಿಕ ಸುಧಾರಣೆಗೆ ಮಹತ್ವದ ಕೊಡುಗೆ ನೀಡಿರುವ ಇವರು ರಾಜ್ಯಸಭೆ ಪ್ರವೇಶಿಸುತ್ತಿರುವುದು ಅತ್ಯಂತ ಸ್ವಾಗತಾರ್ಹ ಎಂದು ಶಿವಮೊಗ್ಗ ಸಂಸದರಾದ ಬಿ.ವೈ. ರಾಘವೇಂದ್ರ B. Y. Raghavendra ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Sivakumar ರಾಜ್ಯದಲ್ಲಿ 70.000 ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭ – ಡಿ.ಕೆ.ಶಿವಕುಮಾರ್

D.K.Sivakumar ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 70 ಸಾವಿರಕ್ಕೂ ಹೆಚ್ಚು ಸರ್ಕಾರಿ...

Rotary Club Shivamogga ನಿಸ್ವಾರ್ಥ ಸೇವೆಯಿಂದ ಸಮಾಜಕ್ಕೆ ರೊಟೇರಿಯನ್ಸ್ ದಾರಿದೀಪವಾಗಿದ್ದಾರೆ- ಸಿ.ಎಸ್.ಷಡಾಕ್ಷರಿ

Rotary Club Shivamogga ರೋಟರಿ ಸದಸ್ಯರುಗಳಲ್ಲಿ ನಾಯಕತ್ವ, ಸೇವಾ ಮನೋಭಾವ, ಸಾಮಾಜಿಕ...

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...