Thursday, June 18, 2026
Thursday, June 18, 2026

Karnataka SSLC Board Exam ಹತ್ತನೇ ತರಗತಿ ಪರೀಕ್ಷೆ ನಡೆಸಲು ರಾಜ್ಯಾದ್ಯಂತ ವಿದ್ಯಾರ್ಥಿ ಸ್ನೇಹಿ‌ ವ್ಯವಸ್ಥೆ-ಎಚ್.ಎನ್ .ಗೋಪಾಲಕೃಷ್ಣ

Date:

Karnataka SSLC Board Exam  ಮಾರ್ಚ್‌ 25ರಿಂದ ಆರಂಭವಾಗುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಮಾರ್ಗಸೂಚಿ ಬಿಡುಗಡೆ ಮಾಡಿರುವ ಕರ್ನಾಟಕ ಶಾಲಾ ಶಿಕ್ಷಣ ಮೌಲ್ಯಮಾಪನ ಮಂಡಳಿ, ನಕಲು ತಡೆಯಲು ವಿದ್ಯಾರ್ಥಿಗಳು ಗೋಡೆಯ ಕಡೆ ಮುಖ ಮಾಡಿ ಕುಳಿತುಕೊಳ್ಳಲು ಅನುವಾಗುವಂತೆ ಡೆಸ್ಕ್‌ಗಳನ್ನು ಜೋಡಿಸಲು ಎಲ್ಲ ಜಿಲ್ಲೆಗಳ ಉಪ ನಿರ್ದೇಶಕರಿಗೆ ಸೂಚನೆ ನೀಡಿದೆ.

Karnataka SSLC Board Exam  ಮಂಡಳಿಯ ಇಂತಹ ಕ್ರಮಗಳು ನಕಲು ತಡೆಯುವ ಜೊತೆಗೆ, ವಿಚಕ್ಷಣ ದಳ ಕೊಠಡಿ ಪ್ರವೇಶಿಸಿದಾಗ ವಿದ್ಯಾರ್ಥಿಗಳು ಅತ್ತ ಗಮನಹರಿಸುವುದನ್ನು ಪಡೆಯಬಹುದಾಗಿದೆ. ವಿದ್ಯಾರ್ಥಿಗಳು ಗೋಡೆಗೆ ಮುಖ ಮಾಡಿ ಕುಳಿತರೆ ಬೇರೆಯವರು ಬಂದು ಹೋಗುವುದು ಗಮನಕ್ಕೆ ಬರುವುದಿಲ್ಲ. ಹಾಗಾಗಿ ಇಂತಹ ಸೂಚನೆಗಳನ್ನು ನೀಡಲಾಗಿದೆ ಎಂದು ಮಂಡಳಿ ನಿರ್ದೇಶಕ ಎಚ್‌.ಎನ್‌.ಗೋಪಾಲಕೃಷ್ಣ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...