Sunday, August 2, 2026
Sunday, August 2, 2026

Siddaramaiah ಗ್ಯಾರಂಟಿಗಳ ಬಗ್ಗೆ ಹಣದ ಕೊರತೆ ಇಲ್ಲ.ಸುಳ್ಳು ಸುದ್ದಿ ಹರಡಬೇಡಿ- ಸಿದ್ಧರಾಮಯ್ಯ

Date:

Siddaramaiah ಗ್ಯಾರಂಟಿಗಳನ್ನು ಜಾರಿ ಮಾಡಿ ಅಭಿವೃದ್ಧಿ ಕಾರ್ಯಗಳಿಗೆ ಖಜಾನೆಯಲ್ಲಿ ದುಡ್ಡು ಉಳಿದಿಲ್ಲ ಎಂದು ವಿರೋಧ ಪಕ್ಷಗಳು ನಿರಂತರವಾಗಿ ಸುಳ್ಳು ಸೃಷ್ಟಿಸುತ್ತಿದೆ. ಜನರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ಆದರೆ ಇಂದು ಹೊಸಕೋಟೆ ಕ್ಷೇತ್ರದಲ್ಲಿ 600 ಕೋಟಿ ರೂ.ಗಳ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗಿದೆ. ಬಜೆಟ್ ನಲ್ಲಿ ಅಭಿವೃದ್ಧಿಗೆ 1.20 ಲಕ್ಷ ಕೋಟಿ ಪಾಲು ಇಟ್ಟಿದ್ದೇವೆ.
ಈ ಸತ್ಯವನ್ನು ಚರ್ಚಿಸಲು ನಾನು ಸಿದ್ಧನಿದ್ದೇನೆ. ಬಹಿರಂಗ ಚರ್ಚೆಗೆ ಬಿಜೆಪಿ
Siddaramaiah ನಾಯಕರು ಸಿದ್ಧರಿದ್ದೀರ? ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...