Thursday, June 18, 2026
Thursday, June 18, 2026

R. Ashoka ಸಂವಿಧಾನದ ಬಗ್ಗೆ ಅನಂತಕುಮಾರ ಹೆಗಡೆ ಹೇಳಿಕೆಗೂಬಿಜೆಪಿ ಅಧಿಕೃತ ನಿಲುವಿಗೂ ಸಂಬಂಧವಿಲ್ಲ- ಆರ್.ಅಶೋಕ್

Date:

R. Ashoka ಭಾರತದ ಸಂವಿಧಾನದ ಬಗ್ಗೆ ಸಂಸದ ಅನಂತ್ ಕುಮಾರ್ ಹೆಗಡೆ ಅವರು ನೀಡಿರುವ ಹೇಳಿಕೆಗೂ ಭಾರತೀಯ ಜನತಾ ಪಕ್ಷದ ಅಧಿಕೃತ ನಿಲುವಿಗೂ ಯಾವುದೇ ಸಂಬಂಧವಿಲ್ಲ.
ಭಾರತೀಯ ಜನತಾ ಪಕ್ಷಕ್ಕೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಂವಿಧಾನ ಎಂದರೆ ಕೇವಲ ಒಂದು ಗ್ರಂಥವಲ್ಲ. ಸಂವಿಧಾನ ಅಂದರೆ ನಮ್ಮ ದೇಶದ ಸ್ವಾತಂತ್ಯಕ್ಕಾಗಿ ಹೋರಾಡಿದ, ಬಲಿದಾನಗೈದ ಅಸಂಖ್ಯಾತ ಮಹನೀಯರ ತ್ಯಾಗದ ದ್ಯೋತಕ, ಆಶಯಗಳ ಪ್ರತೀಕ ಎಂದು ವಿಧಾನ ಸಭೆಯ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ ಅವರು ಹೇಳಿದ್ದಾರೆ.

R. Ashoka ಸಂವಿಧಾನಕ್ಕೆ ಅಪಚಾರ ಮಾಡುವ ಅಥವಾ ಸಂವಿಧಾನದ ಆಶಯಗಳಿಗೆ ವಿರುದ್ಧವಾದ ಕೆಲಸವನ್ನ ಬಿಜೆಪಿ ಈ ಹಿಂದೆಯೂ ಮಾಡಿಲ್ಲ, ಮುಂದೆಂದಿಗೂ ಮಾಡುವುದೂ ಇಲ್ಲ. ಅಷ್ಟೇ ಅಲ್ಲ ಅಂತಹ ಮಾತು ಆಡುವುದನ್ನು ಸಹಿಸುವುದೂ ಇಲ್ಲ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...