Thursday, October 3, 2024
Thursday, October 3, 2024

ಫೋಟೋ ಆಧರಿಸಿ ದಂಡ ವಿಧಿಸುವ ಪ್ರಕ್ರಿಯೆ. ಆಟೋಚಾಲಕರ ಪ್ರತಿಭಟನೆ.

Date:

ಶಿವಮೊಗ್ಗದ ಪೊಲೀಸರು ಆಟೋಗಳಿಗೆ ವಿಪರೀತ ದಂಡ ಹಾಕುತ್ತಿದ್ದಾರೆ. ಇದನ್ನು ಕಡಿಮೆ ಮಾಡಬೇಕು ಎಂದು ಆಗ್ರಹಿಸಿ ಆಟೋ ಚಾಲಕರ ಹಾಗೂ ಮಾಲೀಕರು ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪೊಲೀಸರು ಫೋಟೋ ತೆಗೆದು ಸಾವಿರ ರೂಪಾಯಿ ದಂಡ ಹಾಕುತ್ತಿದ್ದಾರೆ. ಇದರಿಂದ ಬಡ ಆಟೋ ಚಾಲಕರು ದುಡಿಮೆ ಮಾಡಿದ ಹಣವನ್ನು ದಂಡಕ್ಕೆ ಕಟ್ಟಿ ಹೊಟ್ಟೆಯ ಮೇಲೆ ತಣ್ಣೀರು ಬಟ್ಟೆ ಹಾಕಿ ಕೊಳ್ಳುವಂತಹ ಪರಿಸ್ಥಿತಿ ಎದುರಾಗಿದೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ.

ಪೊಲೀಸರು ಫೋಟೋ ತೆಗೆದು ದಂಡ ಹಾಕುವ ಪ್ರಕ್ರಿಯೆ ಹೆಚ್ಚಾಗುತ್ತಿದೆ. ಗ್ಯಾಸ್ ಬೆಲೆ ಕೂಡ ಏರಿಕೆಯಾಗು ವುದರಿಂದ ನಮಗೆ ಸಂಪಾದನೆ ತೆಗೆದುಕೊಂಡು ಹೋಗಲು ಕಷ್ಟವಾಗುತ್ತಿದೆ. ಮಕ್ಕಳ ಶಿಕ್ಷಣ, ಜೀವನ ನಿರ್ವಹಣೆ, ತಂದೆ-ತಾಯಿಗೆ ಔಷಧಿ ಕೊಡಿಸಲು ಕೂಡ ಸಾಧ್ಯವಾಗುತ್ತಿಲ್ಲ. ಆದ್ದರಿಂದ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ನಗರ ಆಟೋ ಚಾಲಕರು ಹಾಗೂ ಮಾಲೀಕರ ಸಂಘದ ಅಧ್ಯಕ್ಷ ಅನ್ಸರ್ ಅಹಮದ್ ಇನ್ನು ಮುಂತಾದವರು ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಅ.4 ರಿಂದ7 ವರೆಗೆ ಮೆಸ್ಕಾಂ ಆನ್ ಲೈನ್ ಸೇವೆ ತಾತ್ಕಾಲಿಕ ಅಲಭ್ಯ

MESCOM ಅ.04ರಿಂದ 07 ರ ವರೆಗೆ ಮೆಸ್ಕಾಂ ಮಾಹಿತಿ ತಂತ್ರಜ್ಞಾನ...

Shivamogga Dasara ಶಿವಮೊಗ್ಗ ಚಲನಚಿತ್ರ ದಸರಾ ಚಾಲನೆಗೆ ಹಿರಿಯ ನಟಿ ಉಮಾಶ್ರೀ ಆಗಮನ

Shivamogga Dasara ಶಿವಮೊಗ್ಗ ಮಹಾ ನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿರುವ...

Navaratri Festival ಬಂಗಾರಮಕ್ಕಿಯಲ್ಲಿ ಶರನ್ನವರಾತ್ರಿ ಉತ್ಸವ

Navaratri Festival ಬಂಗಾರಮಕ್ಕಿಯ ಹೇಮಪುರ ಮಹಾಪೀಠದ ಶ್ರೀ ವಿಶ್ವ ವೀರಾಂಜನೇಯ...

Klive Special Article ನವರಾತ್ರಿಯ ಮೊದಲ ದಿನ. ಶೈಲಪುತ್ರಿ ದೇವಿರೂಪ ಆರಾಧನೆ

ಲೇ; ಎನ್.ಜಯಭೀಮ ಜೊಯಿಸ್. ಶಿವಮೊಗ್ಗ Navaratri Festival ವಂದೇ ವಾಂಛಿತ ಲಾಭಾಯಚಂದ್ರಾರ್ಧಕೃತಶೇಖರಂ/ವೃಷಾರೂಢಂ...