Saturday, December 6, 2025
Saturday, December 6, 2025

Electronic weighing machine ವಿದ್ಯುನ್ಮಾನ ತೂಕದ ಯಂತ್ರದ ಬಹಿರಂಗ ಹರಾಜು,ಮಾಹಿತಿ

Date:

Electronic weighing machine ಅಕ್ರಮವಾಗಿ ಇರಿಸಿಕೊಂಡಿದ್ದ ಎಲೆಕ್ಟ್ರಾನಿಕ್ ತೂಕದ ಯಂತ್ರವನ್ನು ಪತ್ತೆಹಚ್ಚಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಅಗತ್ಯ ವಸ್ತುಗಳ ಕಾಯ್ದೆಯಡಿ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿತ್ತು. ಈ ತೂಕದ ಯಂತ್ರವನ್ನು ಮಾ.14 ರಂದು ಬೆಳಿಗ್ಗೆ 11.30 ಕ್ಕೆ ಶಿವಮೊಗ್ಗ ಗೋಪಾಳದ ಅನೌಪಚಾರಿಕ ಪಡಿತರ ಪ್ರದೇಶ, ಸಹಾಯಕ ನಿರ್ದೇಶಕರ ಸಮಕ್ಷಮ ಬಹಿರಂಗ ಹರಾಜು ಮಾಡಲಾಗುವುದು.
ಹರಾಜಿನಲ್ಲಿ ಭಾಗವಹಿಸಲು ಆಸಕ್ತರಿರುವ ಎಪಿಎಂಸಿ ಪರವಾನಗಿ ಹೊಂದಿರುವ ಬಿಡ್ಡುದಾರರು ಷರತ್ತುಗಳಿಗೆ ಒಳಪಟ್ಟು ಭದ್ರತಾ ಠೇವಣಿ ಪಾವತಿಸಿ ಗೊತ್ತುಪಡಿಸಿದ ದಿನಾಂಕದoದು ಒಂದು ಗಂಟೆ ಮುಂಚಿತವಾಗಿ ಹಾಜರಿದ್ದು, ಹರಾಜು ಪ್ರಕ್ರಿಯೆಯಲ್ಲಿ Electronic weighing machine ಭಾಗವಹಿಸುವಂತೆ ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...