Friday, June 19, 2026
Friday, June 19, 2026

Dinesh Gundu Rao ಗೋಬಿ ಮಂಚೂರಿ& ಕಾಟನ್ ಕ್ಯಾಂಡಿಗಳಲ್ಲಿ ಕೃತಕ ಬಣ್ಣಗಳ ಬಳಕೆ ಕಾನೂನು ರೀತ್ಯ ನಿಷೇಧ- ಸಚಿವ ದಿನೇಶ್ ಗುಂಡೂರಾವ್

Date:

Dinesh Gundu Rao ಜನರ ಆರೋಗ್ಯದ ದೃಷ್ಟಿಯಿಂದ ಗೋಬಿ ಮಂಚೂರಿ ಮತ್ತು ಕಾಟನ್‌ ಕ್ಯಾಂಡಿ ತಯಾರಿಕೆಯಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಕೃತಕ ಬಣ್ಣಗಳನ್ನು ಬಳಸುವುದನ್ನು ನಿಷೇಧಿಸುತ್ತಿದ್ದೇವೆ. ಇದನ್ನು ಉಲ್ಲಂಘಿಸಿದ್ದಲ್ಲಿ 7 ವರ್ಷಗಳವರೆಗೆ ಜೈಲು Dinesh Gundu Rao ಶಿಕ್ಷೆ ಮತ್ತು 10 ಲಕ್ಷದವರೆಗೆ ದಂಡ ವಿಧಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...