Thursday, September 17, 2026
Thursday, September 17, 2026

New Election Commissioner ಚುನಾವಣಾ ಆಯೋಗದ ಆಯುಕ್ತರುಗಳಾಗಿ ಸುಖಬೀರ್ ಸಿಂಗ್ & ಜ್ಞಾನೇಶ್ ಕುಮಾರ್ ನೇಮಕ

Date:

New Election Commissioner ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಮಿತಿಯು ನೂತನ ಚುನಾವಣಾ ಆಯುಕ್ತರಾಗಿ ಮಾಜಿ ಅಧಿಕಾರಿ ಸುಖಬೀರ್ ಸಿಂಗ್ ಸಂಧು ಮತ್ತು ಜ್ಞಾನೇಶ್ ಕುಮಾರ್ ಅವರನ್ನು ಆಯ್ಕೆ ಮಾಡಿದೆ. ಫೆಬ್ರವರಿಯಲ್ಲಿ ಅನುಪ್ ಚಂದ್ರ ಪಾಂಡೆ ಅವರ ನಿವೃತ್ತಿ ಮತ್ತು ಕಳೆದ ವಾರ ಅರುಣ್ ಗೋಯೆಲ್ ಅವರ ರಾಜೀನಾಮೆ ನಂತರ ಎರಡು ಸ್ಥಾನಗಳು ತೆರವಾದ ಕಾರಣ ಸಮಿತಿಯು ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡಲು ಸಭೆ ತೀರ್ಮಾನಿಸಿತು.
ರಾಷ್ಟ್ರಪತಿಯವರು ಈ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿರುವುದಾಗಿ ತಿಳಿದುಬಂದಿದೆ.
New Election Commissioner ಸಂಬಂಧಿಸಿಂತೆ ಗೆಜೆಟ್ ನೋಟಿಫಿಕೇಷನ್ ಕೂಡ ಮಾಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...