Thursday, June 18, 2026
Thursday, June 18, 2026

B. Y. Raghavendra ಶಿವಮೊಗ್ಗದಲ್ಲಿ ನಮೋ ಕಾರ್ಯಕ್ರಮದಲ್ಲಿ ಹೊಸ ಮತದಾರರು ಭಾಗವಹಿಸಲು ಪ್ರತ್ಯೇಕ ಪಾಸ್:QR ಕೋಡ್ ಸೌಲಭ್ಯವಿದೆ- ಸಂಸದ ರಾಘವೇಂದ್ರ

Date:

B. Y. Raghavendra ಶಿವಮೊಗ್ಗದಲ್ಲಿ ಪ್ರಧಾನಿ ನರೇಂದ್ರ ಮೋದಿ
ಅವರ ನೇತೃತ್ವದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಭಾಗವಹಿಸಲು ಹೊಸ ಮತದಾರರಿಗೆ ಪ್ರತ್ಯೇಕ ಪಾಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಕ್ಯೂಆರ್ ಕೋಡನ್ನು ಸ್ಕ್ಯಾನ್ ಮಾಡುವ ಮೂಲಕ ಅರ್ಜಿಯನ್ನು ಭರ್ತಿ ಮಾಡಿ, ಪಾಸ್ ಪಡೆದುಕೊಳ್ಳಬೇಕೆಂದು ಸಮಸ್ತ ಹೊಸ B. Y. Raghavendra ಮತದಾರರಲ್ಲಿ ವಿನಂತಿ ಎಂದು ಸಂಸದ ಬಿ. ವೈ. ರಾಘವೇಂದ್ರ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...