Sunday, September 27, 2026
Sunday, September 27, 2026

Death News ಅಪರಿಚಿತ ವ್ಯಕ್ತಿ ಸಾವು: ಪೊಲೀಸ್ ಮಾಹಿತಿ

Date:

Death News ಮೆಗ್ಗಾನ್ ಆಸ್ಪತ್ರೆಯ ಶರಾವತಿ ಬ್ಲಾಕ್ ಬಳಿ ಮಲಗಿದ್ದ ಸುಮಾರು 40 ರಿಂದ 45 ವಯಸ್ಸಿನ ಅಪರಿಚಿತ ವ್ಯಕ್ತಿಯನ್ನು ಮಾ.11 ರಂದು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದಾಗ ವ್ಯಕ್ತಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿರುತ್ತಾರೆ.
ಅಪರಿಚಿತ ಮೃತ ವ್ಯಕ್ತಿಯು ಸುಮಾರು 5 ಅಡಿ 10 ಇಂಚು ಎತ್ತರ, ಕೋಲು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ತಲೆಯಲ್ಲಿ 3 ಇಂಚು ಉದ್ದದ ಕಪ್ಪು ಕೂದಲು, ಸುಮಾರು 2 ಇಂಚು ಉದ್ದದ ಕಪ್ಪು ಬಿಳಿ ಮಿಶ್ರಿತ ಬಣ್ಣದ ಕುರುಚಲು ಗಡ್ಡ ಮೀಸೆ ಇರುತ್ತದೆ. ಮೃತನ ಬಲಗೈನ ಮುಂಗೈ ಒಳಭಾಗದಲ್ಲಿ ಅಮ್ಮ ಎಂಬ ಹಚ್ಚೆ ಗುರುತು ಹಾಗೂ ಎಡಗೈನ ಮುಂಗೈನ ಒಳಭಾಗದಲ್ಲಿ ಮಂಜು ಎಂಬ ಹಚ್ಚೆ ಗುರುತು ಇರುತ್ತದೆ. ಮೃತನ ವಾರಸುದಾರರು ಯಾರಾದರೂ ಇದ್ದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ, ದೂ.ಸಂ: 08182-Death News 261414, 9611761255 ನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...