Saturday, October 10, 2026
Saturday, October 10, 2026

Bapuji Service Center ಇನ್ನು ಮುಂದೆ ಬಾಪೂಜಿ ಸೇವಾ ಕೇಂದ್ರದಲ್ಲಿ ಜನನ ಮತ್ತು ಮರಣ ನೊಂದಣಿ ಸೇವೆ

Date:

Bapuji Service Center ಗ್ರಾಮ ಪಂಚಾಯತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪನೋಂದಣಾಧಿಕಾರಿಗಳಾಗಿ ನೇಮಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

Bapuji Service Center ಪಂಚಾಯತ್‌ ರಾಜ್‌ ವ್ಯವಸ್ಥೆಗೆ ನಾಂದಿ ಹಾಡಿದ ಸಂವಿಧಾನದ 73ನೇ ತಿದ್ದುಪಡಿಗೆ 30 ವರ್ಷ ತುಂಬಿದ ಸವಿನೆನಪಿನಲ್ಲಿ ಬಾಪೂಜಿ ಸೇವಾ ಕೇಂದ್ರದಲ್ಲಿ 73ನೇ ಸೇವೆಗೆ ಚಾಲನೆ ನೀಡಲಾಗಿದೆ.
ಜನನ ಮತ್ತು ಮರಣ ನೋಂದಣಿ ಸೇವೆ ಇನ್ನು ಮುಂದೆ ಬಾಪೂಜಿ ಸೇವಾ ಕೇಂದ್ರದಲ್ಲಿ ಲಭ್ಯ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...