Wednesday, September 16, 2026
Wednesday, September 16, 2026

B. Y. Raghavendra ಬಿಜೆಪಿ+ಜೆಡಿಎಸ್ ಕಾರ್ಯಕರ್ತರ ಮೈತ್ರಿ ಸಭೆ

Date:

B. Y. Raghavendra ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷದೊಂದಿಗೆ ಜಾತ್ಯತೀತ ಜನತಾದಳದ ಮೈತ್ರಿ ಏರ್ಪಟ್ಟ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ನೆಹರೂ ರಸ್ತೆಯಲ್ಲಿರುವ ಪಕ್ಷದ ಕಚೇರಿಯಲ್ಲಿ ಶಿವಮೊಗ್ಗ ಜಿಲ್ಲಾ ಜಾತ್ಯತೀತ ಜನತಾದಳ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆಯಲ್ಲಿ ಬಿ ವೈ ರಾಘವೇಂದ್ರ ಅವರು ಪಾಲ್ಗೊಂಡಿದ್ದರು.

ಬರುವ ಲೋಕಸಭಾ ಚುನಾವಣೆಯಲ್ಲಿ ಒಟ್ಟಾಗಿ ಪ್ರಚಾರ ಕಾರ್ಯಗಳಲ್ಲಿ ತೊಡಗಿಕೊಳ್ಳುವಂತೆ ಹಾಗೂ ಹಲವಾರು ಅಭಿವೃದ್ಧಿ ವಿಚಾರಗಳ ಕುರಿತು ನೆರೆದಿದ್ದ ಕಾರ್ಯಕರ್ತ ಬಂಧುಗಳಿಗೆ ತಿಳಿಸಿದರು.

B. Y. Raghavendra ಸಂದರ್ಭದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಶಾಸಕರು, ಜಿಲ್ಲಾ ಮತ್ತು ತಾಲ್ಲೂಕು ಘಟಕದ ಅಧ್ಯಕ್ಷರು, ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...