Sunday, August 2, 2026
Sunday, August 2, 2026

Voting ದೇಶದ ಅಭಿವೃದ್ಧಿಗೆ ಬೆಂಬಲವಾಗಲು ಮತದಾನ ಅವಶ್ಯ

Date:

Voting ಪ್ರಜಾಪ್ರಭುತ್ವದಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪೌರರಾದ ನಾವು, ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ, ನ್ಯಾಯಸಮ್ಮತ, ಶಾಂತಿಯುತ ಚುನಾವಣೆಯನ್ನು ಎತ್ತಿ ಹಿಡಿಯುತ್ತೇವೆಂದು, ಚುನಾವಣೆಯಲ್ಲಿ ನಿರ್ಭೀತರಾಗಿ ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರೇಪಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸುತ್ತೇವೆಂದು ಪಣತೊಡೋಣ.

Voting ಪ್ರತಿಯೊಬ್ಬರು ಮತದಾನ ಮಾಡುವ ಮೂಲಕ ಸಮರ್ಥ ವ್ಯಕ್ತಿಯನ್ನು ಆಯ್ಕೆ ಮಾಡಿ. ದೇಶದ ಅಭಿವೃದ್ಧಿಗೆ ಕೈಜೋಡಿಸಿ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...