Wednesday, September 16, 2026
Wednesday, September 16, 2026

Srirenukacharya Jayanti ಶಿವಮೊಗ್ಗದಲ್ಲಿ ಶ್ರೀರೇಣುಕಾಚಾರ್ಯ ಜಯಂತಿ ಸರಳ ಆಚರಣೆ

Date:

Srirenukacharya Jayanti ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕ0ತಿ ಇಲಾಖೆ ವತಿಯಿಂದ ಇಂದು ಕುವೆಂಪು ರಂಗಮಂದಿರದಲ್ಲಿ ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಪ್ರಯುಕ್ತ ಸರಳವಾಗಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು.
ಈ ವೇಳೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್.ಹೆಚ್, ಜಂಗಮ ಸಮಾಜದ ಜಿಲ್ಲಾ ಅಧ್ಯಕ್ಷ Srirenukacharya Jayanti ಚಂದ್ರಪ್ಪ, ಮುಖಂಡರಾದ ಲೋಕೇಶ್, ಸೋಮಶೇಖರ್, ಜಗದೀಶ್, ಗಿರಿಜಮ್ಮ, ಸೋಮನಾಥ್ ಮತ್ತಿತರರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...