Sunday, August 2, 2026
Sunday, August 2, 2026

Durgamma Temple ಮಾರ್ಚ್ 25 ರಂದು ದುರ್ಗಿಗುಡಿ ಶ್ರೀದುರ್ಗಮ್ಮ ದೇವಿ ತೇರು

Date:

Durgamma Temple ಶಿವಮೊಗ್ಗ ನಗರದ ಇತಿಹಾಸ ಪ್ರಸಿದ್ದ ದುರ್ಗಿಗುಡಿ ಶ್ರೀ ದುರ್ಗಮ್ಮ, ಮರಿಯಮ್ಮ ದೇವಿಯವರ ರಥೋತ್ಸವವು ಮಾ. 25ರ ಸೋಮವಾರ ಬೆಳಿಗ್ಗೆ 12.30ರಿಂದ 12
50ರವರೆಗೆ ವೃಷಭ ಲಗ್ನದಲ್ಲಿ ವಿಜೃಂಭಣೆಯಿ0ದ ಜರುಗಲಿದೆ.

Durgamma Temple ಮಾ. 26ರ ಮಂಗಳವಾರ ಬೆಳಿಗ್ಗೆ ಓಕಳಿ ಕಾರ್ಯಕ್ರಮವಿರುತ್ತದೆ. ಭಕ್ತಾದಿಗಳೆಲ್ಲ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವಿಯ ಕೃಪೆಗೆ ಪಾತ್ರರಾಗಲು ಸಮಿತಿಯ ಕಾರ‍್ಯದರ್ಶಿ ನಂಜುoಡೇಶ್ವರ ಹಾಗೂ ಪದಾಧಿಕಾರಿಗಳು ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...