Friday, June 19, 2026
Friday, June 19, 2026

Tejashwini Gowda ಬಿಜೆಪಿ ಶಾಸಕಿ ತೇಜಸ್ವಿನಿ ಗೌಡ ಕಾಂಗ್ರೆಸ್ ಬಾಗಿಲು ತಟ್ಟುತ್ತಿದ್ದಾರೆಯೆ?

Date:

Tejashwini Gowda ವಿಧಾನ ಪರಿಷತ್ತಿನ ಬಿಜೆಪಿ ಸದಸ್ಯೆ ತೇಜಸ್ವಿನಿ ಗೌಡ ಸ್ವಪಕ್ಷದ ವಿರುದ್ಧ ಸಿಡಿದೇಳುವ ಸಾಧ್ಯತೆ ಇದೆ. ಬಿಜೆಪಿಗೆ ರಾಜೀನಾಮೆ ಕೊಡಲು ಸಿದ್ದರಾಗಿದ್ದು ಇದರ ಜೊತೆಗೆ ಜೂನ್ ತಿಂಗಳಲ್ಲಿ ಅವರ ವಿಧಾನಪರಿಷತ್ ಸದಸ್ಯ ಸ್ಥಾನದ ಅವಧಿಯೂ ಕೊನೆಗೊಳ್ಳಲಿದೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮೈಸೂರು ಅಥವಾ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಟಿಕೆಟ್‌ಗಾಗಿ ಬೇಡಿಕೆ ಇಟ್ಟಿದ್ದರು ಸಿಗಬಹುದೆನ್ನುವ ನಂಬಿಕೆ ಕೂಡ ಅವರಿಗೆ ಇತ್ತು ಆದರೆ ಅದು ಈಡೇರಲಿಲ್ಲ ಕಾರಣ ಎರಡೂ ಕ್ಷೇತ್ರಗಳ ಬಿಜೆಪಿ ಟಿಕೆಟ್ ಘೋಷಣೆಯಾಗಿದೆ.

ಇವರಿಗೆ ಟಿಕೆಟ್ ಕೈ ತಪ್ಪಿದೆ? ಇದರ ಬೆನ್ನಲ್ಲೇ ರಾಜೀನಾಮೆ ನಿರ್ಧಾರಕ್ಕೆ ಬಂದಿದ್ದಾರೆ ತೇಜಸ್ವಿನಿ ಗೌಡ ಅವರು,ಮೂಲ ಕಾಂಗ್ರೆಸ್ ಪಕ್ಷದವಾರದ ತೇಜಸ್ವಿನಿ ಚುನಾವಣೆಗೆ ಇಳಿದಿದ್ದರು. ಮೊದಲ ರಾಜಕೀಯ ಪ್ರವೇಶದಲ್ಲಿ ತೇಜಸ್ವಿನಿ ಅವರು ಅಂದು ಕನಕಪುರ ಕ್ಷೇತ್ರದಿಂದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ಸೋಲಿಸಿ ದೊಡ್ಡ ಹೆಸರು
ಮಾಡಿದ್ದರು .

Tejashwini Gowda ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಅವರನ್ನೇ ರಾಜಕೀಯ ಗುರು ಎಂದಿದ್ದ ತೇಜಸ್ವಿನಿ ನಂತರ ಕಾಂಗ್ರೆಸ್ ಕೈಕೊಟ್ಟು ಬಿಜೆಪಿ ಸೇರಿದ್ದರು, ಡಿಕೆಶಿ ಸಹೋದರರ ವಿರುದ್ಧ ಮನಬಂದಂತೆ ಮಾತನಾಡಿದ್ದರು.ಹೊಲಸು ರಾಜಕಾರಣದಲ್ಲಿ ಈಗ ಮತ್ತೆ ಕಾಂಗ್ರೆಸ್ ಸೇರುವ ಇಂಗಿತವನ್ನು ಆಪ್ತರಲ್ಲಿ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...