Thursday, June 18, 2026
Thursday, June 18, 2026

S N Channabasappa ಶಾಸಕ ಚೆನ್ನಿ ಅವರಿಂದ ಸೋಮಿನಕೊಪ್ಪ ಪ್ರವೀಣ್ ಲೇ ಔಟ್ ನಿವಾಸಿಗಳ ಭೇಟಿ

Date:

S N Channabasappa ಇಂದು ಶಿವಮೊಗ್ಗ ನಗರದ ಸೋಮಿನಕೊಪ್ಪದಲ್ಲಿರುವ ಪ್ರವೀಣ್ ಲೇಔಟ್ ಹಾಗೂ ಎಂಎಂಎಸ್ ಲೇಔಟಿಗೆ ಭೇಟಿ ನೀಡಿ ಸ್ಥಳೀಯ ನಿವಾಸಿಗಳ ಸಮಸ್ಯೆಗಳನ್ನು ಶಿವಮೊಗ್ಗ ನಗರದ ಶಾಸಕರಾದ ಎಸ್.ಎನ್ ಚೆನ್ನ ಬಸಪ್ಪ ಅವರು ಆಲಿಸಿದರು.

S N Channabasappa ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...