Thursday, September 17, 2026
Thursday, September 17, 2026

Lok Sabha Election  ನೀತಿ ಸಂಹಿತೆ ಹಿನ್ನೆಲೆ:ಅಕ್ರಮ ಮದ್ಯ ವಶ, ಪ್ರಕರಣ ದಾಖಲು

Date:

Lok Sabha Election  ಲೋಕಸಭಾ ಚುನಾವಣೆ ಹಿನ್ನೆಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿಯಾಗಿದ್ದು ಮಾ.23 ರಂದು ವಿವಿಧ ಚೆಕ್‍ಪೋಸ್ಟ್‍ಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮದ್ಯವನ್ನು ಪೊಲೀಸ್ ಮತ್ತು ಅಬಕಾರಿ ಇಲಾಖೆಯವರು ವಶಪಡಿಸಿಕೊಂಡು ಪ್ರಕರಣ ದಾಖಲಿಸಿರುತ್ತಾರೆ.

Lok Sabha Election  ಪೊಲೀಸ್ ಇಲಾಖೆ ವತಿಯಿಂದ ಸುಮಾರು 2488 ಮೊತ್ತದ 5.94 ಲೀ ಹಾಗೂ ಅಬಕಾರಿ ಇಲಾಖೆಯಿಂದ ಸುಮಾರು ರೂ. 5360 ಮೊತ್ತದ 10.72 ಲೀ ಒಟ್ಟು ರೂ 7448 ಮೊತ್ತದ 16.66 ಲೀ ಅಕ್ರಮ ಮದ್ಯ ವಶಪಡಿಸಿಕೊಂಡು ಇದಕ್ಕೆ ಸಂಬಂಧಿಸಿದಂತೆ 5 ಎಫ್‍ಐಆರ್ ದಾಖಲಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...