Thursday, June 18, 2026
Thursday, June 18, 2026

Arvind Kejriwal ಬಂಧಿತ ದೆಹಲಿ ಸೀಎಂ ಗೆ ಕೆಲವು ಸೌಲಭ್ಯ ಒದಗಿಸಲು ಸೂಚಿಸಿದ ದೆಹಲಿ ಕೋರ್ಟ್

Date:

Arvind Kejriwal ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿರುವ ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೈಪರ್ ಗ್ಲೈ ಸೆಮಿಯಾ ದಿಂದ ಬಳಲುತ್ತಿದ್ದಾರೆ. ಆದ್ದರಿಂದ ಅವರಿಗೆ ಮನೆಯ ಮಾದರಿ ಊಟ ಹಾಗೂ ಔಷಧಿಗಳನ್ನ ಪೂರೈಸಲು ದೆಹಲಿಯ ಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ ಸೂಚಿಸಿದೆ.

ಆರು ದಿನ ಇಡಿ ವಶದಲ್ಲಿರುವ ಕೇಜ್ರಿವಾಲ್ ಅವರಿಗೆ ಅಗತ್ಯವಾಗಿರುವ ವೈದ್ಯಕೀಯ ಸೇವೆಯನ್ನು ಒದಕಿಸಬೇಕು.

Arvind Kejriwal ಜೊತೆಗೆ ಮನೆಯ ಮಾದರಿಯಲ್ಲಿ ಊಟವನ್ನು ಒದಗಿಸಲು ಈಡಿಗೆ ಸಾಧ್ಯವಾಗದಿದ್ದರೆ ಮನೆ ಊಟಕ್ಕೆ ಅವಕಾಶವನ್ನು ನೀಡಬೇಕು ಎಂದು ಸೂಚಿಸಿದೆ. ಇದರ ಜೊತೆಗೆ ಕೇಜ್ರಿವಾಲ್ ಅವರ ಪತ್ನಿ ಹಾಗೂ ಅವರ ಆಪ್ತ ಕಾರ್ಯದರ್ಶಿ ಅವರ ಭೇಟಿಗೆ ಸಂಜೆ ಆರರಿಂದ ಏಳು ಗಂಟೆ ಸಮಯ ಅವಕಾಶ ನೀಡಬೇಕು ಎಂದು ಕೋರ್ಟ್ ಆದೇಶ ನೀಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...