Tuesday, December 16, 2025
Tuesday, December 16, 2025

ಲೋಕಸಭೆಯಲ್ಲಿ ಗದ್ದಲ. ಲಿಖಿಂಪುರ- ಖೇರಿ ಪ್ರಕರಣ.

Date:

ಲಿಖೀಂಪುರ -ಖೇರಿಯಲ್ಲಿ ರೈತರ ಮೇಲೆ ಕೇಂದ್ರ ಗೃಹ ಖಾತೆ ಸಹಾಯಕ ಸಚಿವ ಅಜಯ್ ಮಿಶ್ರಾ ವರಪುತ್ರ ಕಾರು ಹರಿಸಿದ ಘಟನೆಯು ಪೂರ್ವಯೋಜಿತ ಎಂದು ವಿಶೇಷ ತನಿಖಾ ತಂಡವು ತಿಳಿಸಿದೆ. ಈ ವರದಿ ಕೋರ್ಟ್ ಗೆ ಸಲ್ಲಿಸಿದ ನಂತರ ಲೋಕಸಭೆಯಲ್ಲಿ ಬಿರುಗಾಳಿ ಎಬ್ಬಿಸಿತು.
ಈ ಕಾರಣದಿಂದ ಅಜಯ್ ಮಿಶ್ರಾ ರವರ ರಾಜೀನಾಮೆಗೆ ಒತ್ತಡ ಹೆಚ್ಚಾಗಿದೆ.
ಸಚಿವ ಅಜಯ್ ಮಿಶ್ರಾ ಪುತ್ರ ಬಂಧನದಲ್ಲಿದ್ದಾರೆ. ಲಿಖೀಂಪುರ -ಖೇರಿ ಘಟನೆಯು ಪೂರ್ವಯೋಜಿತ ಸಂಚು ಎಂದು ತನಿಖಾ ತಂಡವೇ ಹೇಳುತ್ತಿದೆ. ಸಚಿವರು ಪುತ್ರನ ತಪ್ಪಿಗೆ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎನ್ನುವುದು ನಮ್ಮ ವಾದ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಿಳಿಸಿದ್ದಾರೆ.
ಪ್ರತಿಪಕ್ಷಗಳ ಬೇಡಿಕೆಯಂತೆ ಓಮಿಕ್ರಾನ್ ಮತ್ತು ಹಣದುಬ್ಬರದ ಕುರಿತು ಉಭಯ ಸದನಗಳಲ್ಲಿಯೂ ಚರ್ಚಿಸಲು ಸರ್ಕಾರ ಸಿದ್ಧವಿತ್ತು. ಆದರೆ ಅವರೇ ಚರ್ಚೆ ನಡೆಸದೆ ನಿರ್ಗಮಿಸಿದರು. ಚರ್ಚೆ ಮಾಡುವ ಮನಸ್ಸಿಲ್ಲದಿದ್ದರೆ ಚರ್ಚೆ ನಡೆಸಬೇಕೆಂದು ಒತ್ತಾಯಿಸಿದ್ದಾದರೂ ಏಕೆ? ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿಯವರು ತಿಳಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 16 & 17 ಶಿವಮೊಗ್ಗದ ರವೀಂದ್ರನಗರಕ್ಕೆ ವಿದ್ಯುತ್ ಸರಬರಾಜು ಇಲ್ಲ, ಮೆಸ್ಕಾಂ ಪ್ರಕಟಣೆ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯ ರವೀಂದ್ರ ನಗರದಲ್ಲಿ ಓವರ್...

Shamanur Shivashankarappa ವಿಧಾನ ಸಭಾ ಕಲಾಪ: ಅಗಲಿದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

Shamanur Shivashankarappa ಎಲ್ಲ ರಾಜಕಾರಣಿಗಳೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದ ಶಾಮನೂರು ಶಿವಶಂಕರಪ್ಪ...

Dr. G.S. Shivarudrappa ರಾಷ್ಟ್ರಕವಿ ಜಿ.ಎಸ್.ಎಸ್. ರಚಿತ ಕವನಗಳ ಆನ್ ಲೈನ್ ಗಾಯನ ಸ್ಪರ್ಧೆ

Dr. G.S. Shivarudrappa ಶಿವಮೊಗ್ಗದಲ್ಲಿ ರಾಷ್ಟ್ರಕವಿ ಡಾ. ಜಿ.ಎಸ್ . ಶಿವರುದ್ರಪ್ಪ...

ಸಿಗಂದೂರು ಸೇತುವೆ: ಆತ್ಮಹತ್ಯೆಗೆ ಯತ್ನಿಸಿದಾತನ ಜೀವವುಳಿಸಿದ ಇಂಜಿನಿಯರ್ ಮಾತಿನ ಕೌಶಲ

ಮೈಸೂರಿನ ವ್ಯಕ್ತಿಯೊಬ್ಬರು ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಂಜಿನಿಯರ್ ಒಬ್ಬರ...