Wednesday, July 8, 2026
Wednesday, July 8, 2026

B. S. Yediyurappa ಹೊರನಾಡು ದೇವಿಗೆ ವಿಶೇಷ ಸೇವೆ ಸಲ್ಲಿಸಿದ ಬಿಎಸ್ ವೈ ಕುಟುಂಬ

Date:

B. S. Yediyurappa ಲೋಕಸಭೆ ಚುನಾವಣೆಯ ಅಖಾಡ ರಂಗೇರುತ್ತಿರುವ ಸಂದರ್ಭದಲ್ಲಿ ಜಿಲ್ಲೆಯ ಕಳಸ ತಾಲೂಕಿನಲ್ಲಿರುವ ಶ್ರೀ ಅನ್ನಪೂರ್ಣೇಶ್ವರಿ ಕ್ಷೇತ್ರಕ್ಕೆ (ಹೊರನಾಡು) ಮಾಜಿ ಮುಖ್ಯಮಂತ್ರಿ ಹಾಗು ಬಿಜೆಪಿಯ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ತಮ್ಮ ಕುಟುಂಬ ಸದಸ್ಯರೊಂದಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಇದಕ್ಕೂ ಮುನ್ನ ಬಿಎಸ್​ವೈ ಕುಟುಂಬಕ್ಕೆ ದೇಗುಲದ ಆಡಳಿತ ಮಂಡಳಿ ಅದ್ಧೂರಿ ಸ್ವಾಗತ ನೀಡಿತು. ಅನ್ನಪೂರ್ಣೇಶ್ವರಿ ದೇವರಿಗೆ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದ ಕುಟುಂಬ ಸದಸ್ಯರು, ದೇವಸ್ಥಾನದ ಆವರಣದಲ್ಲಿ ರಥೋತ್ಸವ ಸೇವೆ ಮಾಡಿಸಿದರು. ಅನ್ನಪೂರ್ಣೇಶ್ವರಿ ಕುಳಿತ ರಥವನ್ನು ದೇವಸ್ಥಾನದ ಸುತ್ತ ಯಡಿಯೂರಪ್ಪ ಹಾಗೂ ಪುತ್ರ ಬಿ.ವೈ ವಿಜಯೇಂದ್ರ ಎಳೆದರು.

B. S. Yediyurappa ರಥ ಎಳೆಯುವಾಗ ದೇಗುಲದ ಆವರಣದಲ್ಲಿ ಮಂತ್ರ ಘೋಷ ಮೊಳಗಿತು. ಯಡಿಯೂರಪ್ಪ ಕುಟುಂಬದ 20ಕ್ಕೂ ಹೆಚ್ಚು ಸದಸ್ಯರು ಆಗಮಿಸಿದ್ದರು. ಬಿಎಸ್‌ವೈ ಕುಟುಂಬ ದೇಗುಲದಲ್ಲಿ ಚಂಡಿಕಾಹೋಮವನ್ನೂ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ತಮ್ಮ ಕುಟುಂಬ ಹಾಗೂ ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ವಿಶೇಷ ಹೋಮ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...

B.Y. Raghavendra ಮನೆ ಬಾಗಿಲಿಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ಮತ್ತು ದಾಖಲೆಗಳನ್ನುನೀಡಿ- ಬಿ.ವೈ.ರಾಘವೇಂದ್ರ

B.Y. Raghavendra ರಾಜ್ಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ...