Tuesday, December 16, 2025
Tuesday, December 16, 2025

ಗಾಂಜಾ ವ್ಯಸನಿಗಳ ಬಗ್ಗೆ ಸೂಕ್ತ ಕ್ರಮಕ್ಕೆ ಅಸಗ್ರಹ

Date:

ಸಾಗರ ನಗರದಲ್ಲಿ ಗಾಂಜಾ ಸೇವನೆ ಮತ್ತು ಮಾರಾಟ ಜಾಲ ವ್ಯಾಪಕವಾಗಿದೆ. ಗಾಂಜಾ ಸೇವಿಸಿದವರು ಅಪರಾಧ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ಪ್ರತಿಭಟನೆ ನಡೆಸಿ ಬಳಿಕ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಪರಮೇಶ್ವರ ದೂಗೂರು ಅವರು “ಸಾಗರ ಪಟ್ಟಣದಲ್ಲಿ ಗಾಂಜಾ ಸೇವನೆ ಮತ್ತು ಮಾರಾಟ ಪ್ರಕರಣಗಳು ಹೆಚ್ಚಾಗುತ್ತಿದೆ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಗಾಂಜಾ ವ್ಯಸನಿಗಳಾಗುತ್ತಿದ್ದಾರೆ. ಗಾಂಜಾ ಸೇವಿಸಿ ಅಪಘಾತ ಅಪರಾಧ ಕೃತ್ಯಗಳಲ್ಲಿ ತೊಡಗಿಸಿ ಕೊಳ್ಳುತ್ತಿದ್ದಾರೆ. ಗಾಂಜಾ ಅಕ್ರಮದ ಬಗ್ಗೆ ದೂರು ನೀಡಿದವರ ವಿವರಗಳನ್ನು ಪೊಲೀಸರು ಗಾಂಜಾ ವ್ಯಸನಿಗಳಿಗೆ ನೀಡುತ್ತಿದ್ದಾರೆ. ಹಾಗಾಗಿ ಗಾಂಜಾ ವ್ಯಸನಿಗಳು ಪುನಃ ದೂರುದಾರರ ಮೇಲೆ ಹಲ್ಲೆ ಮಾಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಸಾಗರ ತಾಲೂಕಿನಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಗಾಂಜಾ ಮಾರಾಟ ಜಾಲ ಮತ್ತು ಗಾಂಜಾ ವ್ಯಸನಿಗಳನ್ನು ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮವನ್ನು ಪೊಲೀಸ್ ಇಲಾಖೆಯ ತೆಗೆದುಕೊಳ್ಳಬೇಕು. ಗಾಂಜಾ ಅಕ್ರಮಕ್ಕೆ ಕಡಿವಾಣ ಹಾಕಬೇಕು ಎಂದು ಪ್ರತಿಭಟನಾಕಾರರು ಈ ವೇಳೆ ಒತ್ತಾಯಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...