Monday, May 4, 2026
Monday, May 4, 2026

Arun Yogiraj ಏ.7ರಂದು ಶಿಲ್ಪಿ ಅರುಣ್ ಯೋಗಿರಾಜ್ ಗೆ ಸನ್ಮಾನ

Date:

Arun Yogiraj ಶ್ರೀ ವಿಶ್ವಕರ್ಮ ಯಕ್ಷಾಭಿಮಾನಿ ವೇದಿಕೆಯಿಂದ ಅರುಣ್ ಯೋಗಿರಾಜ್ ಮತ್ತು ರಾಜಗೋಪಾಲ್ ಆಚಾರ್ಯರವರಿಗೆ ಸನ್ಮಾನ ಹಾಗೂ ಭಾವಯಾನ ಕಾರ್ಯಕ್ರಮವನ್ನು ಏ.7 ರಂದು ಸಂಜೆ 4 ಕ್ಕೆ ಕುವೆಂಪು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಆಯೋಜಕರಾದ ಶಶಿ ಮಂಗಳಗಾರ್ ತಿಳಿಸಿದ್ದಾರೆ.

ರಾಜ್ಯೋತ್ಸವ ಪುರಸ್ಕೃತ ಹಿರಿಯ ಯಕ್ಷಗಾನ ಕಲಾವಿದ ಎಂ.ಕೆ.ರಮೇಶ್ ಆಚಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮತ್ತೋರ್ವ ರಾಜ್ಯೋತ್ಸವ ಪುರಸ್ಕೃತ ಪತ್ರಕರ್ತರಾದ ಎಸ್.ಚಂದ್ರಕಾಂತ್ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ವಕೀಲ ಮಧುಸೂದನ್, ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್ ಹಾಲಾಡಿ, ಛೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಎನ್.ಗೋಪಿನಾಥ್, ಪತ್ರಕರ್ತ

ವೈ.ಕೆ.ಸೂರ್ಯನಾರಾಯಣ್, ಕರ್ನಾಟಕ ಸಂಘದ ಅಧ್ಯಕ್ಷ ಎಂ.ಎನ್.ಸುಂದರರಾಜ್, ನಿವೇದನ್ ನೆಂಪೆ, ಹರ್ಷ ಕಾಮತ್, ಸುರೇಶ್ ಕೆ.ಬಾಳೆಗುಂಡಿ ಆಗಮಿಸುವರು.

Arun Yogiraj ಪರಮಪದ ಬೆಂಗಳೂರಿನ ರಾಮಚಂದ್ರ ಹಡಪದ್, ಆರ್.ಕೆ.ಸ್ಪರ್ಷ, ಶರಿಧೀ ಪಾಟೀಲ್ ಗಾಯನವಿದೆ. ರಾಘವೇಂದ್ರ ಕಾಂಚನ್ ನಿರೂಪಿಸಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...