Sunday, August 2, 2026
Sunday, August 2, 2026

B. S. Yediyurappa ಮತ್ತೊಮ್ಮೆ ಮೋದಿ ಸರ್ಕಾರ ಬರುವುದು ಸುನಿಶ್ಚಿತ -ಬಿ.ಎಸ್. ಯಡಿಯೂರಪ್ಪ

Date:

B. S. Yediyurappa ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಪಕ್ಷದ ಸಂಘಟನೆ ಮತ್ತು ನಮ್ಮ ಕಾರ್ಯಕರ್ತರನ್ನು ಹುರಿದುಂಬಿಸುವ ಉದ್ದೇಶದಿಂದ, ಪಕ್ಷದ ಅಭ್ಯರ್ಥಿ ಶ್ರೀ ಜಗದೀಶ ಶೆಟ್ಟರ್ ಅವರೊಂದಿಗೆ ಬೆಳಗಾವಿಗೆ ಭೇಟಿ ನೀಡಲಾಯಿತು. ಅತ್ಯಂತ ಪ್ರೀತಿ ಉತ್ಸಾಹಗಳಿಂದ ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ನಮ್ಮ ಕಾರ್ಯಕರ್ತರೊಂದಿಗೆ ಬೈಕ್ ರ್ಯಾಲಿ ನಡೆಸಲಾಯಿತು. ಈ ಬಾರಿಯೂ ಬೆಳಗಾವಿಯಲ್ಲಿ ಬಿಜೆಪಿ ಗೆಲುವಿನ ಧ್ವಜ ಹಾರಾಡಲಿದೆ. ರಾಜ್ಯದ ಎಲ್ಲ ಕಡೆಯಲ್ಲಿಯೂ ಇದೇ ರೀತಿಯ ವಾತಾವರಣವಿದ್ದು, ಮತ್ತೊಮ್ಮೆ ಮೋದಿ ಸರ್ಕಾರ ಬರುವುದು ಸುನಿಶ್ಚಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು B. S. Yediyurappa ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...