Thursday, September 17, 2026
Thursday, September 17, 2026

Job fair ನಿರುದ್ಯೋಗಿಗಳೆ ಗಮನಿಸಿ! ಶಿವಮೊಗ್ಗದಲ್ಲಿ ಮಾರ್ಚ್ 30 ರಂದುಉದ್ಯೋಗ ಮೇಳ

Date:

Job fair ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಾ.30 ರ ಬೆಳಗ್ಗೆ 10ಗಂಟೆಗೆ ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮೋ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ : 08182-Job fair 255293, 9380663606 and 9535312531 ಮೂಲಕ ಸಂಪರ್ಕಿಸಬಹುದೆAದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...