Sunday, August 2, 2026
Sunday, August 2, 2026

Counterfeit note business ಖೋಟಾ ನೋಟು ವ್ಯವಹಾರ: ಸಾಗರದ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Date:

Counterfeit note business ಸಾಗರದ ನಗರ ಠಾಣೆ ಯಲ್ಲಿ‌‌ನಕಲಿ ನೋಟು ಸಂಬಂಧ ದೂರು ದಾಖಲಾಗಿದೆ.
ವ್ಯಕ್ತಿಯೊಬ್ಬರು ತಮ್ಮ ಸ್ನೇಹಿತನಿಗೆ ಮೂರನೇ ವ್ಯಕ್ತಿಯ ಸಾಕ್ಷಿ ಇಟ್ಟುಕೊಂಡು ಮೂವತ್ತು ಸಾವಿರ ಹಣವನ್ನು ಕಳೆದ ವರ್ಷ ನೀಡಿದ್ದರು. ಈ ವರ್ಷ ಅದನ್ನು ವಾಪಸ್‌ ನೀಡುವಂತೆ ಕೇಳಿದ್ದಾರೆ. ಈ ಸಂಬಂಧ ಹಲವು ಸಲ ಮಾತುಕತೆ ನಡೆದು ಕಳೆದ 22 ರಂದು ಹಣ ನೀಡಲು ಅವರ ಸ್ನೇಹಿತ ಬಂದಿದ್ದಾರೆ. ಸಾಕ್ಷಿಯಾಗಿದ್ದ ವ್ಯಕ್ತಿಯ ಎದುರು ಹಣ ವಾಪಸ್‌ ಕೊಟ್ಟಿದ್ದಾರೆ. ಐನೂರು ಮುಖಬೆಲೆಯ 60 ನೋಟುಗಳನ್ನ ಪಡೆದಿದ್ದ ದೂರುದಾರರಿಗೆ ಆಮೇಲೆ ಅನುಮಾನ ಮೂಡಿದೆ. ಹಾಗಾಗಿ ಮತ್ತೊಮ್ಮೆ ಹಣವನ್ನು ಪರಿಶೀಲನೆಗೆ ಒಳಪಡಿಸಿದಾಗ ಅದರಲ್ಲಿ ಖೋಟಾ ನೋಟು ಇರುವುದು ಗೊತ್ತಾಗಿದೆ.
Counterfeit note business ಸಂಬಂಧ ಪೊಲೀಸರಿಗೆ ದೂರು ನೀಡಿದ್ದಾರೆ. 520 ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...