Wednesday, September 16, 2026
Wednesday, September 16, 2026

S N Channabasappa ಮಾರ್ಚ್ 31 ರಂದು ಬಿಜೆಪಿ ಪೇಜ್ ಪ್ರಮುಖರ ಸಮಾವೇಶ-ಶಾಸಕ ಚೆನ್ನಿ

Date:

S N Channabasappa ಬಿಜೆಪಿ ಶಿವಮೊಗ್ಗ ನಗರ ಘಟಕದಿಂದ ಮಾ. 31ರ ಸಂಜೆ 5ಕ್ಕೆ ಸೈನ್ಸ್ ಮೈದಾನದಲ್ಲಿ ಪಕ್ಷದ ಪೇಜ್ ಕಾರ್ಯಕರ್ತರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ತಿಳಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಸಮಾವೇಶದಲ್ಲಿ ಸುಮಾರು 7 ಸಾವಿರಕ್ಕೂ ಹೆಚ್ಚು ಪೇಜ್ ಕಾರ್ಯಕರ್ತರು ಭಾಗವಹಿಸಲಿದ್ದಾರೆ.

ಅಭ್ಯರ್ಥಿ ಬಿ.ವೈ.ರಾಘವೇಂದ್ರ, ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ಮಾಜಿ ಶಾಸಕ ಎಂ.ಬಿ. ಭಾನುಪ್ರಕಾಶ್ ಪ್ರಮುಖರಾದ ಗಿರೀಶ್ ಪಟೇಲ್ ಹಾಗೂ ಇನ್ನಿತರರು ಭಾಗವಹಿಸಲಿದ್ದಾರೆ ಎಂದರು.

S N Channabasappa ಬಿಜೆಪಿ ಕಾರ್ಯಕರ್ತರ ಆಧಾರಿತ ಪಕ್ಷವಾಗಿದೆ. ಜನ ಸಂಘದಿoದ ಹಿಡಿದು 1980ರಿಂದ ಭಾರತೀಯ ಜನತಾ ಪಕ್ಷವಾಗಿ ರೂಪುಗೊಂಡಿದ್ದು, ಜನಸಂಘದಿ0ದಲೂ ಹಿಂದುಗಳ ಹಿತರಕ್ಷಣೆಗಾಗಿ ಹಾಗೂ ಉಳಿವಿಗಾಗಿ ಮತ ನೀಡುವಂತೆ ಮತಯಾಚಿಸುತ ಬಂದಿದ್ದು, ಈಗಲೂ ಸಹ ಹಿಂದುತ್ವದ ಮೇಲೆ ಮತಯಾಚಿಸುತ್ತಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...