Sunday, November 1, 2026
Sunday, November 1, 2026

Vote Awareness Bike Jatha ಜಿಲ್ಲಾ ಸ್ವೀಪ್ ಸಮಿತಿಯಿಂದ ಶಿವಮೊಗ್ಗದಲ್ಲಿ ಮತದಾನ ಜಾಗೃತಿ ಬೈಕ್ ಜಾಥಾ

Date:

Vote Awareness Bike Jatha ಈ ಬಾರಿಯ ಲೋಕಸಭಾ ಚುನಾವಣೆ ಹಿನ್ನೆಲೆ ಮತದಾನ ಜಾಗೃತಿ ಕುರಿತು ಜಿಲ್ಲೆಯಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಏ.2 ರಂದು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ನಗರದಲ್ಲಿ ಬೈಕ್ ಜಾಥಾ ಹಮ್ಮಿಕೊಳ್ಳಲಾಗಿದೆ.
ಏಪ್ರಿಲ್ 2 ರಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ಬೈಕ್ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಈ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಿಬ್ಬಂದಿಗಳು ಹಾಗೂ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳ ಸದಸ್ಯರು, ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕೆಂದು ಮುಖ್ಯ ಕಾರ್ಯನಿರ್ವಾಹಕ Vote Awareness Bike Jatha ಅಧಿಕಾರಿಗಳು ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರಾದ ಸ್ನೇಹಲ್ ಸುಧಾಕರ್ ಲೋಖಂಡೆ ಅವರು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Media Academy ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು 2026ನೇ ಸಾಲಿನ ವಿವಿಧ...

Kannada Rajyotsava ಕನ್ನಡ ರಾಜ್ಯೋತ್ಸವ – ನಮ್ಮ ಹೆಮ್ಮೆಯ ಹಬ್ಬ

Kannada Rajyotsava ಪ್ರತಿಯೊಬ್ಬ ಕನ್ನಡಿಗನಿಗೂ ಕನ್ನಡ ರಾಜ್ಯೋತ್ಸವವು ಹೆಮ್ಮೆ, ಸ್ವಾಭಿಮಾನ ಮತ್ತು...

Kuvempu University ಕುವೆಂಪು ವಿವಿ ಸಂಯೋಜನೆಗೆ ಆನ್‌ಲೈನ್ ಅರ್ಜಿ ಆಹ್ವಾನ

Kuvempu University ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ...