Monday, May 4, 2026
Monday, May 4, 2026

Sumalatha ಮಂಡ್ಯದಲ್ಲೇ ನನ್ನ ನಿಲುವು ಪ್ರಕಟಿಸುತ್ತೇನೆ- ಸಂಸದೆ ಸುಮಲತಾ ಅಂಬರೀಶ್

Date:

Sumalatha ಲೋಕಸಭಾ ಚುನಾವಣೆಯಲ್ಲಿ ಬೆಂಬಲ ನೀಡುವಂತೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ಮನವಿ ಮಾಡಿದ್ದಾರೆ. ಮಂಡ್ಯದಲ್ಲೇ ನನ್ನ ನಿಲುವು ಪ್ರಕಟಿಸುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್ ಅವರು ಹೇಳಿದ್ದಾರೆ.

ಬಿ ವೈ ವಿಜಯೇಂದ್ರ ಅವರು ಸುಮಲತಾ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಚುನಾವಣೆಯಲ್ಲಿ ಎನ್ ಡಿ ಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಅವರ ಪರವಾಗಿ ಪ್ರಚಾರ ಕೈಗೊಳ್ಳುವಂತೆ ಮನವಿ ಮಾಡಿದರು.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುಮಲತಾ ಅವರು ಚುನಾವಣೆಯಲ್ಲಿ ಬೆಂಬಲ ನೀಡುವಂತೆ ವಿಜಯೇಂದ್ರ ಅವರು ಕೇಳಿದ್ದಾರೆ. ಮಂಡ್ಯದಲ್ಲಿ ಬೆಂಬಲಿಗರ ಸಭೆ ನಡೆಸುತ್ತೇನೆ. ಅವರೊಂದಿಗೆ ಚರ್ಚಿಸಿದ ನಂತರ ಅಲ್ಲಿಯೇ ನನ್ನ ನಿರ್ಧಾರ ಪ್ರಕಟಿಸುತ್ತೇನೆ ಎಂದು ಹೇಳಿದ್ದಾರೆ.

Sumalatha ಮಂಡ್ಯ ಕ್ಷೇತ್ರವನ್ನು ಬಿಟ್ಟು ಹೋಗುತ್ತೇನೆ ಎಂದು ನಾನು ಎಲ್ಲಿಯೂ ಹೇಳಿಲ್ಲ. ಮಂಡ್ಯ ಕ್ಷೇತ್ರವನ್ನು ಬಿಜೆಪಿಗೆ ಉಳಿಸಿಕೊಳ್ಳಬೇಕಿತ್ತು ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...