Sunday, August 2, 2026
Sunday, August 2, 2026

Voting awareness ಸಾಗರ ಪುರಸಭೆ ವ್ಯಾಪ್ತಿಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Date:

Voting awareness ಸಾಗರ ನಗರಸಭೆ ವತಿಯಿಂದ ವಿವಿಧ ವಾರ್ಡ್ ಗಳಲ್ಲಿ‌ ಮತನದಾನ‌ ಅರಿವು ಮೂಡಿಸುವ ಕಾರ್ಯಕ್ರಮ

ಶಿವಮೊಗ್ಗ 30.(ಕರ್ನಾಟಕ ವಾರ್ತೆ) ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಸ್ವೀಪ್‌ ಸಮಿತಿ ಸಾಗರ ಇವರ ವತಿಯಿಂದ ನಗರ ವ್ಯಾಪ್ತಿಯ ಮತಗಟ್ಟೆ ಸಂಖ್ಯೆ 74 ಉರ್ದುಶಾಲೆ ಹತ್ತಿರ,ಗಾಂಧಿನಗರ ಭಾಗಗಳಲ್ಲಿನ ಸಾರ್ವಜನಿಕರು ಮತ್ತು ಸ್ವ ಸಹಾಯ ಸಂಘದ ಸದಸ್ಯರುಗಳಿಗೆ ಮತದಾನ ಜಾಗೃತಿ ಕಾರ್ಯಕ್ರಮ ಆಯೋಜಿಸಿ, ಮತದಾನದ ಕುರಿತು ಜಾಗೃತಿ ಮೂಡಿಸಲಾಯಿತು.

Voting awareness ಈ‌ ಸಂದರ್ಭದಲ್ಲಿ ನಗರಸಭೆ ಸಿಬ್ಬಂದಿಗಳು, ಸ್ವೀಪ್ ಸಮಿತಿ ಸದಸ್ಯರು ಸಾರ್ವಜನಿಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...