Monday, May 4, 2026
Monday, May 4, 2026

Code of Election Conduct ಶಿವಮೊಗ್ಗದಲ್ಲಿ ಈಶ್ವರಪ್ಪ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲು

Date:

Code of Election Conduct ಶಿವಮೊಗ್ಗ, ಗೋಪಾಳದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಪ್ರಚಾರ ನಡೆಸಿರುವ ಮಾಜಿ ಸಚಿವ ಈಶ್ವರಪ್ಪ ವಿರುದ್ಧ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣ ದಾಖಲಾಗಿದೆ.


Code of Election Conduct ರಾಜಕೀಯ ಪ್ರಚಾರಕ್ಕಾಗಿ ಧಾರ್ಮಿಕ ಕೇಂದ್ರಗಳನ್ನು ಬಳಸಿಕೊಂಡ ಆರೋಪದ ಅಡಿ ದೂರು ದಾಖಲಾಗಿದೆ.
ಕಳೆದ ವಾರ ಶಿಕಾರಿಪುರದಲ್ಲಿ ಈಶ್ವರಪ್ಪನವರ ಬೈಕ್ ರ್ಯಾಲಿಯಲ್ಲಿ ನಿಗದಿ ಪಡಿಸಿರುವ ಬೈಕ್ ಗಳ ಸಂಖ್ಯೆಗಿಂತ ಹೆಚ್ಚಿನ‌ ಬೈಕ್ ಬಳಕೆ ಮತ್ತು ಓಂ ಚಿಹ್ನೆ ಬಳಕೆಯ ವಿರುದ್ಧ ದೂರು ದಾಖಲಾದ ಬೆನ್ನಲ್ಲೇ ಈ ಪ್ರಕರಣ ದಾಖಲಾಗಿದೆ.
ಶಿಕಾರಿಪುರದಲ್ಲಿ ಈಶ್ವರಪ್ಪನವರ ಬೈಕ್ ರ್ಯಾಲಿಯಲ್ಲಿ ನಿಗದಿಯಾಗಿದ್ದಕ್ಕಿಂತ ಹೆಚ್ಚಿನ ಬೈಕ್ ಗಳನ್ನ ಬಳಸಲಾಗಿದೆ. ಮತ್ತು ಓಂ ಚಿಹ್ನೆ ಬಳಸಿಕೊಳ್ಳಲಾಗಿದೆ ಎಂದು ಎಂಸಿಸಿಯ ಫ್ಲೈಯಿಂಗ್ ಸ್ಕ್ವಾಡ್ ನವರು ದೂರು ಕೊಟ್ಟಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...